ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆಗಸ್ಟ್ 8ರಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಗೆ ಈ ಕೆಳಗಿನ ಪತ್ರ ಬರೆದಿದ್ದಾರೆ: “ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್ವಾದಿ) ಜಮ್ಮು ಮತ್ತು ಕಾಶ್ಮೀರದಲ್ಲಿ
Tag: ಜಮ್ಮು-ಕಾಶ್ಮೀರ
ಜಮ್ಮು-ಕಾಶ್ಮೀರ ರಾಜ್ಯದ ನಾಶ ನಿಲ್ಲಿಸಿ, ಕಲಮು 370ನ್ನು ರಕ್ಷಿಸಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಕೊಲೆ, “ಜಮ್ಮು ಮತ್ತು ಕಾಶ್ಮೀರ ರಾಜ್ಯದ ನಾಶವನ್ನು ನಿಲ್ಲಿಸಿ, ಸಂವಿಧಾನದ ಕಲಮು 370ನ್ನು ರಕ್ಷಿಸಿ” ಮೋದಿ ಸರಕಾರ ಸಂವಿಧಾನದ ಕಲಮು 370 ರ
ಕಾಶ್ಮೀರದ ಪರಿಸ್ಥಿತಿ: ಕೇಂದ್ರ ಸರಕಾರ ದುಸ್ಸಾಹಸಕ್ಕೆ ಕೈಹಾಕಬಾರದು
ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರಕಾರ ಕೈಗೊಂಡ ಕ್ರಮಗಳ ಪರಿಣಾಮವಾಗಿ ಒಂದು ಗಂಭೀರ ಪರಿಸ್ಥಿತಿ ಬೆಳೆದಿದೆ. 35,000 ಹೆಚ್ಚುವರಿ ಅರೆಮಿಲಿಟರಿ ಪಡೆಗಳ ತುಕಡಿಗಳನ್ನು ಅಲ್ಲಿಗೆ ಕಳಿಸಿರುವುದು ಯಾವ ಉದ್ದೇಶಕ್ಕಾಗಿ ಎಂಬ ಪ್ರಶ್ನೆಗಳನ್ನು ಎತ್ತಿದೆ.
ಚುನಾವಣೆ ನಡೆಸಿ: ಪರಕೀಯ ಭಾವ ಆಳಗೊಳ್ಳುವುದು ತಡೆಯಿರಿ
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಸಿ, ಪರಕೀಯ ಭಾವ ಆಳಗೊಳ್ಳುವುದನ್ನು ತಡೆಯಿರಿ ಕೇಂದ್ರ ಸರಕಾರಕ್ಕೆ ಸಿಪಿಐ(ಎಂ) ಪೊಲಿಟ್ ಬ್ಯುರೊ ಆಗ್ರಹ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ ಆರು ತಿಂಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳೇಕಿಲ್ಲ ? ಆಯೋಗ ಗಂಭೀರವಾಗಿ ಪರಿಶೀಲಿಸಬೇಕು
ಜಮ್ಮು ಮತ್ತು ಕಾಶ್ಮೀರದಲ್ಲಿ ಸುಭದ್ರತೆಯ ಪರಿಸ್ಥಿತಿ ಲೋಕಸಭಾ ಚುನಾವಣೆಗಳನ್ನು ನಡೆಸಲು ಉತ್ತಮವಾಗಿದೆ, ಆದರೆ ಈಗಾಗಲೇ ನಡೆಯಬೇಕಾಗಿದ್ದ ವಿಧಾನಸಭಾ ಚುನಾವಣೆಗಳಿಗೆ ಇಲ್ಲ ಎಂಬುದು ಸೋಜಿಗದ ಸಂಗತಿ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಈ
ಭಯೋತ್ಪಾದನೆ ವಿರುದ್ಧ ಐಕ್ಯ ಸಮರವನ್ನು ಬಿಜೆಪಿ ಚುನಾವಣಾ ಲಾಭಕ್ಕಾಗಿ ಛಿದ್ರಗೊಳಿಸುತ್ತಿದ್ದಾರೆ
ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಪ್ರದೇಶದ ಒಳಗೆ ಭಾರತೀಯ ವಾಯುಪಡೆಯ ವಾಯುಪ್ರಹಾರ, ಮರುದಿನ ಪಾಕಿಸ್ತಾನದ ಪ್ರತ್ಯುತ್ತರ ಮತ್ತು ತದನಂತರ ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆ-ಇವೆಲ್ಲ ಭಾರತ ತನ್ನ ರಾಜತಾಂತ್ರಿಕ ಪ್ರಯತ್ನಗಳನ್ನು ತೀವ್ರಗೊಳಿಸುವಂತೆ
ಭಾರತ-ಪಾಕಿಸ್ತಾನ ಪರಿಸ್ಥಿತಿ: ಉದ್ವಿಗ್ನಗೊಳಿಸುವುದಲ್ಲ ಶಮನಗೊಳಿಸಬೇಕಾಗಿದೆ
ಪುಲ್ವಾಮಾದಲ್ಲಿ ನಡೆದಂಥ ಗಡಿಯಾಚೆಯಿಂದ ಪ್ರೇರಿತ ಭಯೋತ್ಪಾದಕ ಆಕ್ರಮಣಗಳನ್ನು ಭಾರತ ಸಹಿಸಿಕೊಳ್ಳುವುದಿಲ್ಲ ಎಂಬ ಪರಿಣಾಮಕಾರಿ ಸಂದೇಶವನ್ನು ಕಳಿಸುವ ಉದ್ದೇಶದಿಂದ ಪಾಕಿಸ್ತಾನದ ಬಾಲಾಕೋಟ್ನಲ್ಲಿದ್ದ ಜೈಷ್-ಎ-ಮೊಹಮದ್ (ಜೆಇಎಂ) ಶಿಬಿರದ ಮೇಲೆ ಭಾರತೀಯ ವಾಯು ಪಡೆ ಫೆಬ್ರವರಿ ೨೬ರಂದು
ಫುಲ್ವಾಮಾದ ನಂತರ…..
ಫೆಬ್ರವರಿ 14ರಂದು ಫುಲ್ವಾಮಾದಲ್ಲಿ ಭೀಕರ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ೪೦ ಯೋಧರ ಸಾವು ದೇಶದಾದ್ಯಂತ ಜನರಲ್ಲಿ ದುಃಖ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ. ಹತಯೋಧರು ೧೬ ರಾಜ್ಯಗಳಿಗೆ ಸೇರಿದವರಾಗಿದ್ದು ಅವರ
ಜಮ್ಮು- ಕಾಶ್ಮೀರದಲ್ಲಿನ ಉಗ್ರವಾದಿಗಳ ಬರ್ಬರ ದಾಳಿಗೆ ಖಂಡನೆ
ನಿನ್ನೆ ದಿನ ಜಮ್ಮು-ಕಾಶ್ಮೀರ ರಾಜ್ಯದ ಅವಂತಿಪೋರಾದಲ್ಲಿ ಸಿ.ಅರ್.ಪಿ.ಎಫ್. ಯೋಧರ ಮೇಲಿನ ಜೈಷ್ ಎ ಮೊಹಮ್ಮದ್ ಉಗ್ರರ ಬರ್ಬರ ದಾಳಿಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ದ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸುತ್ತದೆ.
ನಾಲ್ಕು ವರ್ಷಗಳ ದುರಾಡಳಿತದ ವಿರುದ್ಧ ಪ್ರತಿಭಟನಾ ಕಾರ್ಯಾಚರಣೆ
ಚುನಾವಣಾ ಸುಧಾರಣೆಗಳಿಗಾಗಿ ದೇಶವ್ಯಾಪಿ ಪ್ರಚಾರಾಂದೋಲನ ಪಶ್ಚಿಮ ಬಂಗಾಲ ಮತ್ತು ತ್ರಿಪುರಾದಲ್ಲಿ ಪ್ರಜಾಪ್ರಭುತ್ವದ ಕೊಲೆಯ ವಿರುದ್ಧ ರಾಷ್ಟ್ರೀಯ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಗೊಳಿಸಲು ಜನಪರ ಮಧ್ಯಪ್ರವೇಶಕ್ಕೆ ರಾಷ್ಟ್ರೀಯ ಸಮಾವೇಶ ಜೂನ್ 22ರಿಂದ