ತ್ರಿಪುರ ಸರ್ಕಾರದ ಅವಧಿ ಮುಗಿಯುವ ಕೆಲವು ತಿಂಗಳುಗಳ ಮೊದಲು ಮುಖ್ಯಮಂತ್ರಿಯನ್ನು ಬದಲಾಯಿಸುವ ಬಿಜೆಪಿಯ ನಿರ್ಧಾರವು ಬಿಜೆಪಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಅಂಶವನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳುತ್ತದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ
Tag: ತ್ರಿಪುರ
ತ್ರಿಪುರಾ: ಮತದಾನದಲ್ಲಿ ಮೋಸಗಳು ನಡೆದಲ್ಲಿ ಚುನಾವಣೆಗಳನ್ನು ರದ್ದುಪಡಿಸಬೇಕು, ಪ್ರಜಾಪ್ರಭುತ್ವವವನ್ನು ಮತ್ತೆ ನೆಲೆಗೊಳಿಸಬೇಕು
ನವೆಂಬರ್ 25ರಂದು ತ್ರಿಪುರಾದಲ್ಲಿ ಅಗರ್ತಲಾ ಮಹಾನಗರ ಪಾಲಿಕೆ ಮತ್ತು 19 ನಗರಸಭೆಗಳಿಗೆ ನಡೆದಿರುವ ಚುನಾವಣೆಗಳನ್ನು ಆಳುವ ಬಿಜೆಪಿ ಒಂದು ಪ್ರಹಸನವಾಗಿ ಪರಿವರ್ತಿಸಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ದೂಷಿಸಿದೆ.
ನವಂಬರ್ 26-ಹೋರಾಟದ ವಾರ್ಷಿಕೋತ್ಸವಾಚರಣೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಗಳ ಕರೆಗಳಿಗೆ ಸಿಪಿಐ(ಎಂ) ಬೆಂಬಲ
ಐತಿಹಾಸಿಕ ರೈತ ಹೋರಾಟದ ಮೊದಲ ವಾರ್ಷಿಕೋತ್ಸವವನ್ನು ನವೆಂಬರ್ 26ರಂದು ದಿಲ್ಲಿಯ ಗಡಿಗಳಲ್ಲಿ ಅಣಿನೆರೆಸುವಿಕೆಯನ್ನು ಬಲಪಡಿಸುವ ಮೂಲಕ ಮತ್ತು ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಆಚರಿಸುವ ಸಂಯುಕ್ತ ಕಿಸಾನ್ ಮೋರ್ಚಾದ ನಿರ್ಧಾರಕ್ಕೆ
ತ್ರಿಪುರಾ ಎಡರಂಗ ಅಧ್ಯಕ್ಷ ಬಿಜನ್ ಧಾರ್ ನಿಧನ
ತ್ರಿಪುರಾದ ಎಡರಂಗ ಸಮಿತಿಯ ಅಧ್ಯಕ್ಷರೂ, ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯರೂ ಹಾಗೂ ತ್ರಿಪುರಾ ರಾಜ್ಯ ಸಮಿತಿ ಮಾಜಿ ಕಾರ್ಯದರ್ಶಿಯೂ ಅಗಿದ್ದ ಬಿಜನ್ ಧಾರ್ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸಿಪಿಐ(ಎಂ) ಪಾಲಿಟ್
ತ್ರಿಪುರಾದಲ್ಲಿ ಬಿಜೆಪಿ ಮಂದಿಯ ಹಿಂಸಾತ್ಮಕ ಹಲ್ಲೆಗಳು
ತ್ರಿಪುರಾದಲ್ಲಿ ಬಿಜೆಪಿಯ ಸಮಾಜ-ಘಾತುಕ ಶಕ್ತಿಗಳು ಸಿಪಿಐ(ಎಂ) ಮುಖಂಡರು, ಕಾರ್ಯಕರ್ತರು ಮತ್ತು ಕಚೇರಿಗಳ ಮೇಲೆ ಮತ್ತೆ ಹಿಂಸಾಚಾರ ಆರಂಭಿಸಿವೆ. ಜನವರಿ 17ರಂದು ಪಕ್ಷದ ಸ್ಥಳೀಯ ಸಮಿತಿ ಕಚೇರಿ ಮತ್ತು ಅಲ್ಲಿದ್ದ ಕಾರ್ಯಕರ್ತರ ಮೇಲೆ ದೈಹಿಕ
ತ್ರಿಪುರಾದ ಹಿರಿಯ ಕಮ್ಯುನಿಸ್ಟ್ ಮುಖಂಡ ಬಜುಬನ್ ರಿಯನ್ ನಿಧನ
ತ್ರಿಪುರಾದ ಹಿರಿಯ ಸಿಪಿಐ(ಎಂ) ಮುಖಂಡ ಹಾಗೂ ಮಾಜಿ ಕೇಂದ್ರ ಸಮಿತಿ ಸದಸ್ಯ ಬಜುಬನ್ ರಿಯನ್ ಫೆಬ್ರುವರಿ ೨೧ರಂದು ಅಗರ್ತಲಾದಲ್ಲಿ ನಿಧನರಾಗಿದ್ದಾರೆ. ಅವರಿಗೆ ೭೯ ವರ್ಷವಾಗಿತ್ತು. ಅವರು ೧೯೭೩ರಲ್ಲಿ ಪಕ್ಷದ ತ್ರಿಪುರಾ ರಾಜ್ಯ ಸಮಿತಿಗೆ
ತ್ರಿಪುರಾ ಪಶ್ಚಿಮ ಲೋಕಸಭೆ: ಮರು ಚುನಾವಣೆಯಿಂದ ಮಾತ್ರವೇ ಮತದಾರರ ಹಕ್ಕುಗಳ ರಕ್ಷಣೆ
ತ್ರಿಪುರಾ ಪಶ್ಚಿಮ ಲೋಕಸಭಾ ಕ್ಷೇತ್ರದ ಮತದಾನದಲ್ಲಿ 168 ಮತಗಟ್ಟೆಗಳಲ್ಲಿ ಮಾತ್ರವೇ ಮತದಾನವನ್ನು ರದ್ದುಗೊಳಿಸಿ ಅಲ್ಲಿ ಮರು ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿರುವ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೊ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದೆ.ಎಪ್ರಿಲ್
ತ್ರಿಪುರಾ ಪಶ್ಚಿಮ ಲೋಕಸಭೆ: 464 ಮತಗಟ್ಟೆಗಳಲ್ಲಿ ಮರು ಮತದಾನ ಮಾಡಿ
ಎಲ್ಲ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಸಾಧ್ಯವಾಗಬೇಕು- ಸೀತಾರಾಮ್ ಯೆಚುರಿ ತ್ರಿಪುರಾ ಪಶ್ಚಿಮ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮಗಳು ಮತ್ತು ಮತಗಟ್ಟೆ ಅಪಹರಣಗಳು ನಡೆದಿವೆ, ಗೂಂಡಾಗಳು ಈ ಮೂಲಕ ಮುಕ್ತ ಮತ್ತು
ತ್ರಿಪುರಾದಲ್ಲಿ ಕಾನೂನು ವ್ಯವಸ್ಥೆ ಸರಿಯಿಲ್ಲ: ಎಡಪಕ್ಷಗಳ ಮೇಲೆ ಬಿಜೆಪಿ ಬೆದರಿಕೆ
ಚುನಾವಣಾ ಆಯೋಗ ಗುರುತಿಸಿದರೂ ಮುಂದುವರೆಯುತ್ತಿವೆ: ನೀಲೋತ್ಪಲ ಬಸು ಸಿಪಿಐ(ಎಂ) ಪೊಲಿಟ್ಬ್ಯರೊ ಸದಸ್ಯ ನೀಲೋತ್ಪಲ ಬಸು ಮುಖ್ಯ ಚುನಾವಣಾ ಆಯುಕ್ತರಿಗೆ ಎಪ್ರಿಲ್ 17 ರಂದು ಬರೆದಿರುವ ಇನ್ನೊಂದು ಪತ್ರದಲ್ಲಿ ತ್ರಿಪುರಾದಲ್ಲಿ ಆಳುವ ಬಿಜೆಪಿಯೊಂದಿಗೆ ಸಂಬಂಧವಿರುವ
ವಿಶೇಷ ಪೋಲೀಸ್ ವೀಕ್ಷಕರಾಗಿ ಆರೆಸ್ಸೆಸ್ ಹಿತೈಷಿಯ ನೇಮಕ ಅತ್ಯಂತ ಆತಂಕಕಾರಿ
ಚುನಾವಣಾ ಆಯೋಗಕ್ಕೆ ನೀಲೋತ್ಪಲ ಬಸು ಪತ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಲ ಮತ್ತು ಝಾರ್ಖಂಡ್ಗೆ ವಿಶೇಷ ಪೋಲೀಸ್ ವೀಕ್ಷಕರಾಗಿ ಬಿ.ಎಸ್.ಎಫ್.ನ ಗ ನಿವೃತ್ತರಾಗಿರುವ ಮಹಾ ನಿರ್ದೇಶಕ ಕೆ.ಕೆ.ಶರ್ಮಾ ಅವರನ್ನು ನೇಮಿಸಿರುವುದು ಅತ್ಯಂತ ಆತಂಕಕಾರಿ