ಯೋಧನ ತಾಯಿಯ ಹತ್ಯೆ ಖಂಡಿಸಿ ಪೊಲೀಸ್‌ ಠಾಣೆ ಮುಂಭಾಗ ಪ್ರತಿಭಟನೆ

ಲಿಂಗಸೂಗುರಿನ ನಿಲೋಗಲ್ ಗ್ರಾಮದಲ್ಲಿ ದೇಶ ಕಾಯುವ ಯೋಧನ ತಾಯಿಯನ್ನು ಕೊಲೆ ಮಾಡಿದ ಬಿಜೆಪಿ ಮುಖಂಡ ಶರಣಪ್ಪಗೌಡನನ್ನು ಬಂಧಿಸಬೇಕೆಂದು ಒತ್ತಾಯಿಸಿ ಇಂದು(ಫೆ.22) ಲಿಂಗಸ್ಗೂರಿನಲ್ಲಿರುವ ಪೊಲೀಸ್ ಠಾಣೆ ಮುಂದೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನೇತೃತ್ವದಲ್ಲಿ

Read more

ಸೌಹಾರ್ಧತೆ ಕದಡುವ ಕೆಲಸವನ್ನು ನಿಲ್ಲಿಸಿರಿ-ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಿರಿ

ದಿನಾಂಕ: 19-02-2022 ಪತ್ರಿಕಾ ಗೋಷ್ಠಿಯಲ್ಲಿ ಬಿಡುಗಡೆ ಮಾಡಲಾದ ಹೇಳಿಕೆ ಜನದೇಶವಿಲ್ಲದೇ ಬಲವಂತವಾಗಿ ಅಧಿಕಾರ ಮುನ್ನಡೆಸುತ್ತಿರುವ ರಾಜ್ಯ ಸರ್ಕಾರ, ರಾಜ್ಯದ ಸೌಹಾರ್ಧತೆಗೆ ಭಂಗ ತರುವ ಕೆಲಸವನ್ನು ನಿಲ್ಲಿಸಬೇಕು ಮತ್ತು ಈ ಕೂಡಲೇ, ಲೂಟಿಕೋರ ಕಾರ್ಪೊರೇಟ್

Read more

ಕೆಂಪು ಪುಸ್ತಕ ದಿನ 2022 ಆಚರಣೆಗೆ ಕರೆ

ಫೆಬ್ರುವರಿ 21, 1848 ಮಾರ್ಕ್ಸ್-ಎಂಗೆಲ್ಸ್ ಕಮ್ಯುನಿಸ್ಟ್ ಪ್ರಣಾಳಿಕೆಯನ್ನು ಪ್ರಕಟಿಸಿದ ದಿನ. ಇದನ್ನು ಪ್ರತಿ ವರ್ಷ ‘ಕೆಂಪು ಪುಸ್ತಕ ದಿನ’ವಾಗಿ ಆಚರಿಸಲು ಭಾರತ ಮತ್ತು ಅಂತರರಾಷ್ಟ್ರೀಯ ಎಡ ಪ್ರಕಾಶಕರ ಸಂಘ ನಿರ್ಧರಿಸಿ, ಕಳೆದ ಎರಡು

Read more

ಸಿಪಿಐ(ಎಂ) 23ನೇ ಮಹಾಧಿವೇಶನದ ಕರಡು ರಾಜಕೀಯ ನಿರ್ಣಯ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) 23ನೇ ಮಹಾಧಿವೇಶನ ಕರಡು ರಾಜಕೀಯ ನಿರ್ಣಯ (ಜನವರಿ 7ರಿಂದ 9 ವರೆಗೆ ಹೈದರಾಬಾದಿನಲ್ಲಿ ನಡೆದ ಕೇಂದ್ರ ಸಮಿತಿಯಲ್ಲಿ ಅಂಗೀಕರಿಸಿದ್ದು) ಪುಸ್ತಕ ಆವೃತ್ತಿಯಲ್ಲಿ ಓದಲು ಕ್ಲಿಕ್‌ ಮಾಡಿರಿ……. 0.1 

Read more

ಹಿಜಾಬ್-ಕೇಸರಿ ಶಾಲು ಅನಗತ್ಯ ವಿವಾದವನ್ನು ನಿಲ್ಲಿಸಿ: ಸಿಪಿಐ(ಎಂ) ಒತ್ತಾಯ

ಉಡುಪಿಯ ಕಾಲೇಜೊಂದರಲ್ಲಿ ಆರಂಭವಾಗಿ ಇಡೀ ರಾಜ್ಯಾದ್ಯಂತ ಶೈಕ್ಷಣಿಕ ಸಂಸ್ಥೆಗಳು ಹಾಗೂ ವಿದ್ಯಾರ್ಥಿ ಸಮುದಾಯಗಳಲ್ಲಿ ಕೋಮುವಿಭಜನೆ ಉಂಟು ಮಾಡಿರುವ ಹಿಜಾಬ್-ಕೇಸರಿ ಶಾಲು ಅನಗತ್ಯ ವಿವಾದವನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ರಾಜ್ಯ ಸಮಿತಿ ತೀವ್ರವಾಗಿ

Read more

ಬಿಬಿಎಂಪಿಯಿಂದ ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕ ಸಂಗ್ರಹ: ಸಿಪಿಐ(ಎಂ) ಪ್ರತಿಭಟನೆ

ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕವನ್ನು ಸಂಗ್ರಹ ಮಾಡಲು ಮುಂದಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿರುವ ಕ್ರಮವನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Read more

ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಸಿಪಿಐ(ಎಂ) ಆಗ್ರಹ

ಗಣರಾಜ್ಯೋತ್ಸವ ಅಂಗವಾಗಿ ಕೋಲಾರ ನಗರದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾಪರ್ಣೆ ಮಾಡಿದ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಸದಸ್ಯರು ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ಮಾಡಿದರು. ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ

Read more

ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಕ ಶ್ರೀ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು

ಕೇರಳ ರಾಜ್ಯ ಸರಕಾರ ಸೂಚಿಸಿದ  ಶ್ರೀ ನಾರಾಯಣ ಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ ಸರಕಾರ, ಸಾಮಾಜಿಕ ಬದಲಾವಣೆಯ ಹರಿಕಾರ ಶ್ರೀ  ನಾರಾಯಣ ಗುರುಗಳಿಗೆ ಅಪಚಾರವೆಸಗಿದೆ. ಆ ಮೂಲಕ ಹಿಂದುಳಿದ ಹಾಗೂ

Read more

ಮಾದರಿಯಾದ ಸಿಪಿಐ(ಎಂ) ಪಕ್ಷ: ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಅಂಧ ವ್ಯಕ್ತಿ ಆಯ್ಕೆ

ಚೆನ್ನೈ: ಇದೇ ಮೊದಲ ಬಾರಿಗೆ ದೃಷ್ಟಿಯಿಲ್ಲದ ವ್ಯಕ್ತಿಗೆ ಪ್ರಮುಖ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದಲ್ಲಿ ಮುನ್ನಡೆಸುವ ಅವಕಾಶ ಪ್ರಾಪ್ತವಾಗಿದೆ. ತಮಿಳುನಾಡಿನ ಚೆಂಗಲ್ ಪಟ್ಟುವಿನಲ್ಲಿ ಬಿ.ಎಸ್. ಭಾರತಿ ಅಣ್ಣ ಎಂಬುವವರನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಲಕ್ಷ ದಾಟಿದ ಸೋಂಕಿತರ ಸಂಖ್ಯೆ: ಬಿಎಂಟಿಸಿ ಬಸ್ಸು ಸಂಖ್ಯೆ ಹೆಚ್ಚಿಸಿ – ಪ್ರಯಾಣಿಕರ ಸಾಮರ್ಥ್ಯ ಅರ್ಧಕ್ಕೆ ಇಳಿಸಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿರುವುದು ಮಹಾನಗರದ ಜನತೆಗೆ ದೊಡ್ಡ ಅಪಾಯದ ಸಂಕೇತವಾಗಿದೆ. ಇದರಿಂದ ದುಡಿಯುವ ಸಾಮಾನ್ಯ ಜನತೆಯ ಜೀವ, ಜೀವನ ಎರಡು ಸಂಕಷ್ಟಕ್ಕೆ ಸಿಲುಕಿವೆ. ತಮ್ಮ

Read more