ಗಣರಾಜ್ಯೋತ್ಸವ ಅಂಗವಾಗಿ ಕೋಲಾರ ನಗರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾಪರ್ಣೆ ಮಾಡಿದ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪಕ್ಷದ ಸದಸ್ಯರು ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ಮಾಡಿದರು. ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ
Tag: ಆಯವ್ಯಯ
ಕಣ್ಣಿಗೆ ಮಣ್ಣೆರಚುವ ಯಡ್ಡಿ ಬಜೆಟ್
ಹಣಕಾಸು ಇಲಾಖೆಯನ್ನು ತನ್ನ ಮುಷ್ಟಿಯಲ್ಲಿ ಭದ್ರವಾಗಿ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ 8ನೇ ಕೂಸಿಗೆ ಜನ್ಮ ನೀಡಿದ್ದಾರೆ. ಆದರೆ ಅದು ಹೆಣ್ಣೋ ಅಥವಾ ಗಂಡೋ ಎನ್ನುವುದು ತಿಳಿಯದಿದ್ದರೆ ಅದು ಯಡ್ಡಿಯವರ ತಪ್ಪಲ್ಲ ಎನ್ನುವುದು
ಜನತೆಯ ಮೇಲೆ ಹೊರೆ ಹೇರಿದ ರಾಜ್ಯ ಬಜೆಟ್
ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಮಂಡಿಸಿದ 2021-22 ರ 2,46,207 ಕೋಟಿ ರೂಗಳ ರಾಜ್ಯ ಬಜೆಟ್ ಕರ್ನಾಟಕ ರಾಜ್ಯದ ಸಂಕಷ್ಠವನ್ನು ಮತ್ತಷ್ಠು ಹೆಚ್ಚಿಸಲು ಪೂರಕವಾಗಿದೆಯೇ ಹೊರತು ಸಂಕಷ್ಠ ನಿವಾರಣೆಗೆ ಯಾವುದೇ ರೀತಿಯಲ್ಲಿ ಸಹಕಾರಿಯಾಗಿಲ್ಲವೆಂದು
ಕೇಂದ್ರ ಬಜೆಟ್ 2021-22: ಜನತೆಗೆ ಬಹುದೊಡ್ಡ ವಿಶ್ವಾಸದ್ರೋಹ
ಸಾಂಕ್ರಾಮಿಕ ಮತ್ತು ಆರ್ಥಿಕ ಹಿಂಜರಿತದ ದುಪ್ಪಟ್ಟು ಬಿಕ್ಕಟ್ಟಿನಲ್ಲಿ ಸಿಲುಕಿರುವ ಜನತೆಗೆ ಕೇಂದ್ರ ಬಜೆಟ್ 2021-22 ಒಂದು ವಿಶ್ವಾಸದ್ರೋಹವಾಗಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಕಟುವಾಗಿ ಟೀಕಿಸಿದೆ. ಕೋವಿಡ್ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು