ಅವ್ಯಾಹತವಾಗಿ ನೆಗೆಯುತ್ತಿರುವ ಬೆಲೆ ಏರಿಕೆಯು ಜನರ ಮೇಲೆ ಹಿಂದೆಂದೂ ಕಾಣದ ಹೊರೆಯನ್ನು ಹೇರುತ್ತಿದೆ. ಕೋಟಿಗಟ್ಟಲೆ ಜನರು ನರಳುತ್ತಿದ್ದಾರೆ ಮತ್ತು ಹಸಿವಿನ ಸಂಕಟದಿಂದ ಕಡು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ. ಅಭೂತಪೂರ್ವ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ಮೇಲೆ
Tag: ಎಡಪಕ್ಷಗಳು
ʻಭಾರತ ಬಂದ್’ಗೆ ಬೆಂಬಲ ನೀಡಿ-ಜನತೆಗೆ ಎಡಪಕ್ಷಗಳ ಕರೆ
ಸಂಯುಕ್ತ ಕಿಸಾನ್ ಮೋರ್ಚಾ ನೀಡಿರುವ ‘ಭಾರತ ಬಂದ್’ ಕರೆಗೆ ಐದು ಎಡಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ), ಭಾರತ ಕಮ್ಯುನಿಸ್ಟ್ ಪಕ್ಷ-ಸಿಪಿಐ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್-ಎಐಎಫ್ಬಿ, ರಿವೊಲ್ಯುಷನರಿ ಸೋಶಲಿಸ್ಟ್
ಕೋವಿಡ್ ಹಾಗೂ ಲಾಕ್ಡೌನ್ಗಳ ದುಸ್ಥಿತಿಗೆ ಪರಿಹಾರಗಳ ಸಮರ್ಪಕ ಪ್ಯಾಕೇಜ್ಗಾಗಿ ಒತ್ತಾಯಿಸಿ ಮನವಿ
ಕೋವಿಡ್ ಹಾಗೂ ಅದರ ಪರಿಣಾಮವಾಗಿ ಲಾಕ್ಡೌನ್ ಜಾರಿಯಿಂದಾಗಿ ಸರಕಾರ ಕ್ರಮಗಳನ್ನು ಅನುಸರಿಸುತ್ತಿದೆ. ಆದರೆ, ಇದರ ಭಾಗವಾಗಿ ಜನತೆ ಮತ್ತಷ್ಟು ಸಂಕಟಗಳಿ ಈಡಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಹಕ್ಕೊತ್ತಾಯಗಳನ್ನು ಮಂಡಿಸಿರುವ ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು
ಪೆಟ್ರೋಲ್ ಬೆಲೆಯೇರಿಕೆಗಳನ್ನು ಹಿಂತೆಗೆದುಕೊಳ್ಳಬೇಕು, ಅಗತ್ಯ ಸರಕುಗಳ, ಔಷಧಿಗಳ ಬೆಲೆಗಳನ್ನು ನಿಯಂತ್ರಿಸಬೇಕು, ಜೂನ್ 16 ರಿಂದ 30- ಪ್ರತಿಭಟನಾ ಪಕ್ಷಾಚರಣೆ: ಎಡಪಕ್ಷಗಳ ಕರೆ
ಎಲ್ಲ ಆವಶ್ಯಕ ಸರಕುಗಳ ಬೆಲೆಗಳು ಸತತವಾಗಿ ಏರುತ್ತಿರುವುದರಿಂದಾಗಿ ಜನಗಳ ಜೀವನಾಧಾರಗಳ ಮೇಲೆ ಹೆಚ್ಚೆಚ್ಚು ದಾಳಿಗಳು ನಡೆಯುತ್ತಿವೆ. ಮೋದಿ ಸರಕಾರ ಕೋವಿಡ್ ಆರೋಗ್ಯ ವಿಪತ್ತಿನ ಹಾವಳಿಗಳನ್ನು ಎದುರಿಸಲು ಜನರಿಗೆ ನೆರವಾಗುವ ಬದಲು ಪೆಟ್ರೋಲಿಯಂ ಉತ್ಪನ್ನಗಳ
ರಾಜ್ಯದ ಜನತೆಯ ಜೀವ ಉಳಿಸಲು ಮತ್ತು ಪರಿಹಾರ ಒದಗಿಸುವಂತೆ ಒತ್ತಾಯಿಸುವ ಮನವಿ
ರಾಜ್ಯದ ಜನತೆಯ ಜೀವ ಉಳಿಸಲು ಮತ್ತು ಪರಿಹಾರ ಒದಗಿಸುವಂತೆ ಒತ್ತಾಯಿಸಿ ಸಿಪಿಐ(ಎಂ), ಸಿಪಿಐ, ಎಸ್ಯುಸಿಐ(ಸಿ), ಸಿಪಿಐ(ಎಂಎಲ್) ಲಿಬರೇಷನ್, ಎಐಎಫ್ಬಿ, ಆರ್ಪಿಐ, ಸ್ವರಾಜ್ ಇಂಡಿಯಾ ಪಕ್ಷಗಳ ರಾಜ್ಯ ಘಟಕಗಳ ವತಿಯಿಂದ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆ
ಆನ್ಲೈನ್ ಪ್ರತಿಭಟನಾ ಬಹಿರಂಗ ಸಭೆ ಯಶಸ್ವಿಗೊಳಿಸಿರಿ
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನ ವಿರೋಧಿ ನೀತಿಗಳನ್ನು ಬಲವಾಗಿ ಪ್ರತಿರೋಧಿಸಿ ಮತ್ತು ಕೋವಿಡ್ ಬಾಧೆಯಿಂದ ಜನತೆಯನ್ನು ರಕ್ಷಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ), ಭಾರತ ಕಮ್ಯುನಿಸ್ಟ್ ಪಕ್ಷ-ಸಿಪಿಐ, ಸೋಷಲಿಸ್ಟ್ ಯುನಿಟಿ
ಕೋವಿಡ್ ನಿರ್ವಹಣೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮನವಿ
ಕೋವಿಡ್ ನಿರ್ವಹಣೆಯಲ್ಲಿರುವ ಸಮಸ್ಯೆಗಲನ್ನು ಕೂಡಲೇ ಪರಿಹರಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ), ಭಾರತ ಕಮ್ಯೂನಿಸ್ಟ್ ಪಕ್ಷ-ಸಿಪಿಐ, ಸೋಷಲಿಸ್ಟ್ ಯೂನಿಟಿ ಸೆಂಟರ ಆಫ್ ಇಂಡಿಯಾ (ಕಮ್ಯೂನಿಸ್ಟ್)-ಎಸ್ಯುಸಿಐ(ಸಿ), ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ-ಲೆನಿನ್ವಾದಿ)-ಲಿಬರೇಷನ್-ಸಿಪಿಐ(ಎಂಎಲ್)ಎಲ್, ಫಾರ್ವಡ್
ನಿಲ್ಲದೆ ಸಾಗಿದೆ ಕೊವಿಡ್ ಉಬ್ಬರ-ತಪ್ಪಿಸಬಹುದಾಗಿದ್ದ ಸಾವುಗಳು ತಕ್ಷಣವೇ ಆಕ್ಸಿಜನ್ ಹರಿವು, ಸಾಮೂಹಿಕ ಲಸಿಕೀಕರಣಕ್ಕೆ ಕ್ರಮ
ಮತ್ತೊಮ್ಮೆ ಸಿಪಿಐ(ಎಂ) ಪೊಲಿಟ್ಬ್ಯುರೊ ಆಗ್ರಹ ಕೋವಿಡ್ ಮಹಾಸೋಂಕಿನ ಉಬ್ಬರ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮಾನವ ಜೀವಗಳ ಬಲಿ ತೆಗೆದುಕೊಳ್ಳುತ್ತಲೇ ಇದೆ. ಎಷ್ಟೆಲ್ಲ ಮನವಿ ಮಾಡಿಕೊಂಡರೂ ಕೇಂದ್ರ ಸರಕಾರ ಮಾನವ ಜೀವಗಳನ್ನು ಉಳಿಸಲು ಆಮ್ಲಜನಕದ
ಅಸ್ಸಾಂ ಎನ್ಆರ್ಸಿ: ಎಲ್ಲರಿಗೂ ನ್ಯಾಯ ಒದಗಿಸಬೇಕು
ಬಂಧನ ಶಿಬಿರ ವ್ಯವಸ್ಥೆಯನ್ನು ರದ್ದು ಮಾಡಬೇಕು -ಎಡಪಕ್ಷಗಳ ಆಗ್ರಹ ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್.ಆರ್.ಸಿ) ಅಂತಿಮ ಪಟ್ಟಿ ನಾಗರಿಕತ್ವಕ್ಕೆ ಅರ್ಜಿ ಹಾಕಿರುವವರಲ್ಲಿ ೧೯.೦೬ ಲಕ್ಷ ಮಂದಿಯನ್ನು ಕೈಬಿಟ್ಟಿದೆ. ಇವರಲ್ಲಿ ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ
ದೇಶದ ಸಾರ್ವಭೌಮತೆ ಬಲಿಗೊಟ್ಟು ಅಮೆರಿಕಾದ ಎದುರು ತಲೆಬಾಗುವುದು ಒಪ್ಪಲು ಸಾಧ್ಯವಿಲ್ಲ
ಅಮೆರಿಕಾ ಸಂಯುಕ್ತ ಸಂಸ್ಥಾನಗಳ ವಿದೇಶಾಂಗ ಕಾರ್ಯದರ್ಶಿಯ ಭಾರತ ಭೇಟಿಯ ಸಂದರ್ಭದಲ್ಲಿ ಭಾರತದ ಕೈತಿರುಚುವ ಅಮೆರಿಕಾದ ಅಜೆಂಡಾಕ್ಕೆ ಎಡಪಕ್ಷಗಳು ದೃಢ ವಿರೋಧವನ್ನು ವ್ಯಕ್ತಪಡಿಸಿವೆ. ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚುರಿ, ಸಿಪಿಐ