ಕಾರ್ಮಿಕ ಸಂಹಿತೆಗಳ ವಿರುದ್ಧ ಮೇ 20, 2025 ರಂದು ನಡೆಯುವ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸುವ ನಿರ್ಣಯ

ಮೋದಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ವಿರೋಧಿಸಿ, ಕೇಂದ್ರ ಕಾರ್ಮಿಕ ಸಂಘಗಳು ಮತ್ತು ಸ್ವತಂತ್ರ ಅಖಿಲ ಭಾರತ ವಲಯವಾರು ಒಕ್ಕೂಟಗಳ ಜಂಟಿ ವೇದಿಕೆ ಕರೆ ನೀಡಿರುವ ಮೇ 20,

Read more