ಜನವರಿ 28-29ರಂದು ಕೋಲ್ಕತಾದಲ್ಲಿ ಸಭೆ ಸೇರಿದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿ ಫೆಬ್ರುವರಿ ಕೊನೆಯ ವಾರದಲ್ಲಿ ಮೋದಿ ಸರಕಾರದ ನೀತಿಗಳ ವಿರುದ್ಧ ರಾಷ್ಟ್ರವ್ಯಾಪಿಯಾಗಿ ಪ್ರತಿಭಟನಾ ಕಾರ್ಯಚರಣೆಗಳನ್ನು ನಡೆಸಲು ಕರೆ ನೀಡಿದೆ.
Tag: ಕೋಮು ಧ್ರುವೀಕರಣ
ದೇಶದೊಳಗಿನ ಆತಂಕಕಾರಿ ಪ್ರವೃತ್ತಿಗಳನ್ನು ಸರಿಪಡಿಸದೆ ಜಿ-20 ಅಧ್ಯಕ್ಷತೆಯ ಘೋಷಿತ ಧ್ಯೇಯವು ಈಡೇರದು – ಯೆಚುರಿ
ಜಿ-20ರ ಅಧ್ಯಕ್ಷತೆಯನ್ನು ವಹಿಸುವ ಸರದಿ ಈಗ ಭಾರತದ್ದಾಗಿದೆ. ಪ್ರಧಾನ ಮಂತ್ರಿಗಳು ಇದನ್ನು ಆಚರಿಸಲು “ಒಂದು ಭೂಮಿ- ಒಂದು ಕುಟುಂಬ- ಒಂದು ಭವಿಷ್ಯ” ಎಂಬ ವಿಷಯವಸ್ತುವಿನ ಮೇಲೆ ಒಂದು ಆಂತರಿಕ ರಾಜಕೀಯ ಅಭಿಯಾನವನ್ನು ಪ್ರಕಟಿಸಿದ್ದಾರೆ.
ಕಾರ್ಮಿಕರು, ರೈತರು, ಕೃಷಿ ಕೂಲಿಕಾರರ ಹೋರಾಟಗಳಿಗೆ, ಎಪ್ರಿಲ್ 2023ರ ‘ಸಂಸದ್ ಚಲೋ’ ಬೆಂಬಲಿಸಿ – ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿಯು ಜನರ ಮೇಲೆ ಹೇರಲಾಗುತ್ತಿರುವ ಸಂಕಷ್ಟಗಳು ಮತ್ತು ಅವರ ನಿರ್ದಿಷ್ಟ 14 ಅಂಶಗಳ ಹಕ್ಕೊತ್ತಾಯಗಳ ಮೇಲೆ ಕಾರ್ಮಿಕ ಸಂಘಗಳು, ಕಿಸಾನ್ ಸಭಾ ಮತ್ತು ಕೃಷಿ ಕಾರ್ಮಿಕ
ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣತಂತ್ರವನ್ನು ರಕ್ಷಿಸಬೇಕು-ಹೋರಾಟಗಳು ಮತ್ತು ಪ್ರತಿರೋಧವನ್ನು ತೀವ್ರಗೊಳಿಸಬೇಕು
ಸೀತಾರಾಮ್ ಯೆಚೂರಿ ಇಂದು, ನಮ್ಮ ಜಾತ್ಯತೀತ ಪ್ರಜಾಸತ್ತಾತ್ಮಕ ಗಣತಂತ್ರವನ್ನು ಧ್ವಂಸಮಾಡಿ ಒಂದು ಫ್ಯಾಸಿಸ್ಟ್ ತೆರನ ಹಿಂದುತ್ವ ರಾಷ್ಟ್ರವನ್ನು ಹೇರುವ ಹುಚ್ಚು ಪ್ರಯತ್ನಗಳಿಂದ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ನಾವೆಲ್ಲ ಒಟ್ಟು ಸೇರಿ ಗಟ್ಟಿಗೊಳಿಸಬೇಕಾಗಿದೆ. ಭಾರತದ ಸ್ವಾತಂತ್ರ್ಯದ
ಆಗಸ್ಟ್ 1-15: ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಆಚರಣೆ ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಸೆಪ್ಟಂಬರ್ 14-24: ಮೋದಿ ಸರಕಾರದ ಧೋರಣೆಗಳ ವಿರುದ್ಧ ಪ್ರಚಾರಾಂದೋಲನ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಆಗಸ್ಟ್ 1-15 ರಿಂದ ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತದೆ, ಪಕ್ಷದ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರೀಯ ಧ್ವಜಾರೋಹಣ