ಚುನಾವಣಾ ಕ್ಷೇತ್ರ ಮರುವಿಂಗಡಣೆ ಸಮತ್ವದಿಂದ ಮತ್ತು ನ್ಯಾಯಯುತವಾಗಿ ನಡೆಯಬೇಕು

ಸಂಸತ್ತಿನಲ್ಲಿ ಯಾವುದೇ ರಾಜ್ಯದ ಪ್ರಾತಿನಿಧ್ಯದ ಅನುಪಾತದ ಪಾಲನ್ನು ಇಳಿಸುವ ಅಥವಾ ಕಡಿಮೆ ಮಾಡುವ ಯಾವುದೇ ಕ್ಷೇತ್ರ ಮರುವಿಂಗಡಣಾ ಪ್ರಕ್ರಿಯೆಯನ್ನು ದೃಢವಾಗಿ ವಿರೋಧಿಸುವುದಾಗಿ ಎಪ್ರಿಲ್‍ 4ರಂದು ಸಿಪಿಐ(ಎಂ)ನ 24ನೇ ಮಹಾಧಿವೇಶನ ಅಂಗೀಕರಿಸಿರುವ ನಿರ್ಣಯ ಹೇಳಿದೆ.

Read more