“ಪ್ರಧಾನಿ, ಗೃಹಸಚಿವರುಕಾನೂನನ್ನು ಮೀರಿದವರೇ?”

ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು – ಸಿಪಿಐ(ಎಂ) ಕೇಂದ್ರ ಸಮಿತಿ ಆಗ್ರಹ ಜಾರ್ಖಂಡ್ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮತ್ತು ಗೃಹ ಸಚಿವರ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಾಡುತ್ತಿರುವ ಸಂಪೂರ್ಣ ಕೋಮುವಾದಿ ಭಾಷಣಗಳು ಮಾದರಿ ನೀತಿ ಸಂಹಿತೆ ಮತ್ತು

Read more

ಸರಕಾರದ ಇಲಾಖೆ-ಸಂಸ್ಥೆಗಳ ಸರ್ವರ್ ಹ್ಯಾಕಿಂಗ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ವಹಿಸಿ: ಸಿಪಿಐ(ಎಂ)

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಹಣಕಾಸು ಸಂಸ್ಥೆಗಳು ಹಾಗೂ ಸರ್ವರ್‌ಗಳ ಹ್ಯಾಕಿಂಗ್ ಹಗರಣದಲ್ಲಿ ಪಾಲ್ಗೊಂಡ ಶ್ರೀಕೃಷ್ಣ(ಶ್ರೀಕಿ) ಎಂಬ ಆರೋಪಿಯು ರಾಜ್ಯ ಸರಕಾರದ ಇಲಾಖೆಗಳು ಮತ್ತು ಸಂಸ್ಥೆಗಳ ಸರ್ವರ್‌ಗಳಿಗೆ ಕನ್ನ ಹಾಕಿ

Read more