ಸಿಪಿಐ(ಎಂ) ಚುನಾವಣಾ ಪ್ರಣಾಳಿಕೆಯ ಆಶ್ವಾಸನೆ ತ್ರಿಪುರಾ ಎಡರಂಗ, ಈ ವರ್ಷದ ಚುನಾವಣೆಯಲ್ಲಿ ರಾಜ್ಯದಲ್ಲಿ ಎಲ್ಲರಿಗಿಂತ ಮೊದಲು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಆಡಳಿತಾರೂಢ ಬಿಜೆಪಿ-ಐಪಿಎಫ್ಟಿ ಸರ್ಕಾರ ಭಯೋತ್ಪಾದನೆಯ ಆಳ್ವಿಕೆಯನ್ನು ಸ್ಥಾಪಿಸಿದೆ ಎಂದು
Tag: ತ್ರಿಪುರ ಚುನಾವಣೆ
ಜನರ ಜೀವನೋಪಾಯದ ಮೇಲೆ ನಿರಂತರ ದಾಳಿಗಳ ವಿರುದ್ಧ ಫೆ.22-28 ರಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನಾ ಕಾರ್ಯಾಚರಣೆ- ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಜನವರಿ 28-29ರಂದು ಕೋಲ್ಕತಾದಲ್ಲಿ ಸಭೆ ಸೇರಿದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿ ಫೆಬ್ರುವರಿ ಕೊನೆಯ ವಾರದಲ್ಲಿ ಮೋದಿ ಸರಕಾರದ ನೀತಿಗಳ ವಿರುದ್ಧ ರಾಷ್ಟ್ರವ್ಯಾಪಿಯಾಗಿ ಪ್ರತಿಭಟನಾ ಕಾರ್ಯಚರಣೆಗಳನ್ನು ನಡೆಸಲು ಕರೆ ನೀಡಿದೆ.
ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯ ಭಾರಿ ಹೆಚ್ಚಳವಿಲ್ಲದೆ ಉದ್ಯೋಗ ಸೃಷ್ಟಿಯಾಗಲಿ, ಜನರ ಖರೀದಿ ಸಾಮರ್ಥ್ಯದ ಬೆಳವಣಿಗೆಯಾಗಲಿ ಸಾಧ್ಯವಾಗದು: ಸಿಪಿಐ(ಎಂ) ಪೊಲಿಟ್ ಬ್ಯುರೊ
ಆರ್ಥಿಕ ಚೇತರಿಕೆ ನಡೆಯುತ್ತಿದೆ ಎಂಬ ಸರ್ಕಾರದ ಎಲ್ಲಾ ಪ್ರಚಾರ ಮತ್ತು ದಾವೆಗಳ ಹೊರತಾಗಿಯೂ, ಕೈಗಾರಿಕಾ ಉತ್ಪಾದನೆಯ ಸೂಚ್ಯಂಕವು(ಐಐಪಿ) ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಇದು ಜನರ ಖರೀದಿ ಸಾಮರ್ಥ್ಯ ನಿರಂತರವಾಗಿ ಕುಸಿಯುತ್ತಿದೆ ಎಂಬುದರ ಸೂಚನೆಯಾಗಿದೆ.