ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ 108 ಮುನ್ಸಿಪಲ್ ಸಂಸ್ಥೆಗಳಿಗೆ ಚುನಾವಣೆಯನ್ನು ಒಂದು ಪ್ರಹಸನದ ಮಟ್ಟಕ್ಕೆ ಇಳಿಸಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ತೃಣಮೂಲ ಕಾಂಗ್ರೆಸ್(ಟಿಎಂಸಿ) ಮತ್ತು
Tag: ತ್ರಿಪುರ. ಪಶ್ಚಿಮ ಬಂಗಾಳ
ಜುಲೈ 24: ಪ್ರಜಾಪ್ರಭುತ್ವದ ಹತ್ಯೆಯ ವಿರುದ್ಧ ಎಡಪಕ್ಷಗಳ ಪ್ರತಿಭಟನೆ
ಪಶ್ಚಿಮ ಬಂಗಾಲ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಹಾಡಹಗಲೇ ಪ್ರಜಾಪ್ರಭುತ್ವದ ಹತ್ಯೆ ನಡೆಯುತ್ತಿದೆ. ಮಾನವ ಹಕ್ಕುಗಳು ಮತ್ತು ರಾಜಕೀಯ ಸ್ವಾತಂತ್ರ್ಯದ ಮೇಲೆ ತೀವ್ರ ಒತ್ತಡಗಳು ಬೀಳುತ್ತಿವೆ. ಇದು ದೇಶದೆಲ್ಲೆಡೆಗಳಲ್ಲೂ ಹೆಚು ಹೆಚ್ಚಾಗಿ ಕಾಣಲಾರಂಭಿಸಿದೆ. ಉದಾಹರಣೆಗೆ,