ಕೇರಳ ರಾಜ್ಯ ಸರಕಾರ ಸೂಚಿಸಿದ ಶ್ರೀ ನಾರಾಯಣ ಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ ಸರಕಾರ, ಸಾಮಾಜಿಕ ಬದಲಾವಣೆಯ ಹರಿಕಾರ ಶ್ರೀ ನಾರಾಯಣ ಗುರುಗಳಿಗೆ ಅಪಚಾರವೆಸಗಿದೆ. ಆ ಮೂಲಕ ಹಿಂದುಳಿದ ಹಾಗೂ
Tag: ನಾರಾಯಣ ಗುರು
ಒಕ್ಕೂಟತತ್ವ ಮತ್ತು ಸ್ವಾತಂತ್ರ್ಯ ಸಂಗ್ರಾಮದ ಮೌಲ್ಯಗಳ ಬಗ್ಗೆ ತಾತ್ಸಾರ
ಪ್ರಕಾಶ್ ಕಾರಟ್ ಮೋದಿ ಸರಕಾರದ ಪಕ್ಷಪಾತಿ ಹಾಗೂ ಸಂಕುಚಿತ ಧೋರಣೆಯಿಂದಾಗಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳು ಅಕ್ಷರಶಃ ಪ್ರಾತಿನಿಧ್ಯ ಕಳೆದುಕೊಂಡಿವೆ. ಪ್ರತಿಪಕ್ಷಗಳ ಆಡಳಿತವಿರುವ ಮೂರು ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ದುರುದ್ದೇಶದಿಂದ ತಿರಸ್ಕರಿಸಿರುವುದು