ನವೆಂಬರ್ 25ರಂದು ತ್ರಿಪುರಾದಲ್ಲಿ ಅಗರ್ತಲಾ ಮಹಾನಗರ ಪಾಲಿಕೆ ಮತ್ತು 19 ನಗರಸಭೆಗಳಿಗೆ ನಡೆದಿರುವ ಚುನಾವಣೆಗಳನ್ನು ಆಳುವ ಬಿಜೆಪಿ ಒಂದು ಪ್ರಹಸನವಾಗಿ ಪರಿವರ್ತಿಸಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ದೂಷಿಸಿದೆ.
Tag: ಬಿಜೆಪಿ ಗೂಂಡಾಗಿರಿ
ತ್ರಿಪುರದಲ್ಲಿ ಸಿಪಿಐ(ಎಂ) ಕಚೇರಿಗಳ ಮೇಲಿನ ಧಾಳಿ ಖಂಡಿಸಿ ಪ್ರತಿಭಟನೆ
ತ್ರಿಪುರ ರಾಜ್ಯದೆಲ್ಲೆಡೆ ಸಿಪಿಐ(ಎಂ) ಕಚೇರಿಗಳ ಮೇಲೆ ನಡೆಸಿದ ಸರಣಿ ಧಾಳಿಯನ್ನು ಖಂಡಿಸಿ ಹಾಗೂ ಬಿಜೆಪಿಯ ತಾಲಿಬಾನ್ ಮಾದರಿಯ ಗೂಂಡಾಗಿರಿ, ಪೈಶಾಚಿಕ ಕೃತ್ಯ ವಿರೋಧಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ
ತ್ರಿಪುರಾದಲ್ಲಿ ಬಿಜೆಪಿ ಮಂದಿಯ ಹಿಂಸಾತ್ಮಕ ಹಲ್ಲೆಗಳು
ತ್ರಿಪುರಾದಲ್ಲಿ ಬಿಜೆಪಿಯ ಸಮಾಜ-ಘಾತುಕ ಶಕ್ತಿಗಳು ಸಿಪಿಐ(ಎಂ) ಮುಖಂಡರು, ಕಾರ್ಯಕರ್ತರು ಮತ್ತು ಕಚೇರಿಗಳ ಮೇಲೆ ಮತ್ತೆ ಹಿಂಸಾಚಾರ ಆರಂಭಿಸಿವೆ. ಜನವರಿ 17ರಂದು ಪಕ್ಷದ ಸ್ಥಳೀಯ ಸಮಿತಿ ಕಚೇರಿ ಮತ್ತು ಅಲ್ಲಿದ್ದ ಕಾರ್ಯಕರ್ತರ ಮೇಲೆ ದೈಹಿಕ