ಪ್ರಕಾಶ್ ಕಾರಟ್ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿ ಕೊಂಡಿರುವುದನ್ನು ಬಿಜೆಪಿ ಮತ್ತು ಅದರ ಹಿಂದುತ್ವ ಪಡೆಗಳು ಮುಸ್ಲಿಮರ ವಿರುದ್ಧ ಭಾವನೆಗಳನ್ನು ಬಡಿದೆಬ್ಬಿಸಲು ಮತ್ತು ಇಸ್ಲಾಮ್-ಭೀತಿಯ ಕಾಯಿಲೆಯನ್ನು ಹರಡಿಸಲು ಒಂದು ಸುವರ್ಣಾವಕಾಶವಾಗಿ ಬಳಸಿಕೊಳ್ಳುತ್ತಿದ್ದಾರೆ. ಆದಿತ್ಯನಾಥರಂತವರು
Tag: ಬಿಜೆಪಿ ರಾಜ್ಯ ಸರಕಾರ
ಆಯಕಟ್ಟಿನ ಖಾತೆಗಳಿಗಾಗಿ ಮಂತ್ರಿಗಳ ಅಸಹ್ಯ ಪೈಪೋಟಿ
ಕೊನೆಗೂ ಬಸವರಾಜ್ ಬೊಮ್ಮಾಯಿ ರವರ ಸಚಿವ ಸಂಪುಟ ರಚನೆಯಾಗಿದೆ. ಯಡಿಯೂರಪ್ಪರವರ ಸಂಪುಟವನ್ನು ರಚಿಸಲು 25 ದಿನ ಕಾಯಿಸಿದ್ದ ಬಿಜೆಪಿ ವರಿಷ್ಠರು ಬೊಮ್ಮಾಯಿರವರ ಸಂಪುಟವನ್ನು ಒಂದೇ ವಾರದಲ್ಲಿ ರಚಿಸಿ ಅಚ್ಚರಿಯನ್ನುಂಟು ಮಾಡಿದ್ದಾರೆ. ಮುಖ್ಯಮಂತ್ರಿಯೂ ಸೇರಿದಂತೆ
ಯಡಿಯೂರಪ್ಪನವರ ಕಾಟಾಚಾರದ ಪ್ಯಾಕೇಜ್
ಕೊನೆಗೂ ರಾಜ್ಯದಲ್ಲಿ ಕೋವಿಡ್ ಸಂಕಷ್ಟಕ್ಕೆ ಸಿಲುಕಿ ಸಂಕಷ್ಟಕ್ಕೀಡಾದ ಕಾಯಕ ಸಮುದಾಯಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪರಿಹಾರದ ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಇದೊಂದು ಕಾಟಾಚಾರದ ಪರಿಹಾರ ಪ್ಯಾಕೇಜ್ ಎಂಬುದಾಗಿ ವ್ಯಾಪಕ ಠೀಕೆಗೆ ಒಳಗಾಗಿದೆ. ಸರ್ಕಾರವೇ ಕೊಟ್ಟಿರುವ