ಬಿಜೆಪಿ ಅಖಿಲ ಭಾರತ ವರಿಷ್ಠರ ನಿರ್ದೇಶನದಂತೆ ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವ 23ನೇ ವ್ಯಕ್ತಿ. ಅವರ ತಂದೆ ಎಸ್.ಆರ್.
Tag: ಬಿಜೆಪಿ ಸರಕಾರ
ವಿಧ್ವಂಸದ ಎರಡು ಯಾತನಾಮಯ ವರ್ಷಗಳು
ಕಳೆದ ಎರಡು ವರ್ಷಗಳು ಭಾರತದ ಜನರಿಗೆ ಹಾಗೂ ನಮ್ಮ ಸಾಂವಿಧಾನಿಕ ಗಣತಂತ್ರಕ್ಕೆ ಯಾತನಾಮಯ, ಭೀತಿಗ್ರಸ್ತ ವರ್ಷಗಳು. ೨೦೨೦ರ ಜನವರಿಯ ಕೊನೆಯಲ್ಲಿ ಕೊವಿಡ್-19 ಮೊದಲಿಗೆ ಸ್ಫೋಟಗೊಂಡಂದಿನಿಂದಲೂ ಮೋದಿ ಸರಕಾರ ಈ ಮಹಾರೋಗವನ್ನು ಎದುರಿಸಲು ಮತ್ತು
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಪಾಯಕಾರಿ ಮತ್ತು ಪ್ರತಿಗಾಮಿ ನಿಯಮಗಳನ್ನು ತೆಗೆದುಹಾಕಬೇಕು
ಬಿಜೆಪಿ ಸರಕಾರ ಐಟಿ ಮಂತ್ರಾಲಯವನ್ನು ಪಕ್ಷಪಾತದಿಂದ ಬಳಸುವುದನ್ನು ಮತ್ತು ಟ್ವಿಟರ್ ನ ಕಚೇರಿಗಳ ಮೇಲೆ ಪೋಲೀಸ್ ದಾಳಿಗಳನ್ನು ನಡೆಸುವುದನ್ನು ಹೆದರಿಸುವ ಲಜ್ಜೆಗೆಟ್ಟ ಕೃತ್ಯಗಳು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)–ಸಿಪಿಐ(ಎಂ) ಪೊಲಿಟ್ ಬ್ಯುರೊ
ಕಾರ್ಮಿಕ ಸಂಹಿತೆಗಳ ಜಾರಿಯ ಎಲ್ಲ ಕ್ರಮಗಳನ್ನು ನಿಲ್ಲಿಸಿ
ಕೋವಿಡ್-19 ರೋಗ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾದ ತುರ್ತು ಸಂದರ್ಭದಲ್ಲಿಯೇ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ರಾಜ್ಯ ಸರಕಾರವು ಕಾರ್ಮಿಕ ವಿರೋಧಿ ಸಂಹಿತೆಗಳ ತಿದ್ದುಪಡಿಗೊಳಿಸಲು ಕಾರ್ಯಪ್ರವೃತ್ತರಾಗಿರುವುದು ಕಾರ್ಮಿಕ ವರ್ಗದ ಮೇಲೆ ಅತ್ಯಂತ ಆತಂಕ ಎದುರಾಗಿದೆ.
ನಿರ್ದಯಿ………….. ನಿಷ್ಕರುಣಿ!
ಗಂಡನಿಗೆ ಕೂಲಿ ಇಲ್ಲದೆ ಊಟಕ್ಕೆ ತೊಂದರೆ ಉಂಟಾಗಿ, ಮಹಿಳೆಯೊಬ್ಬಳು ತನ್ನ ಮೂರೂವರೆ ವರ್ಷದ ಗಂಡು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಹೃದಯವಿದ್ರಾವಕ ಘಟನೆಯೊಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೆಳಚಲವಾಡಿ ಗ್ರಾಮದಿಂದ ವರದಿಯಾಗಿದೆ.
ರಾಜ್ಯ ರಸ್ತೆ ಸಾರಿಗೆ ನೌಕರರ ಚರಿತ್ರಾರ್ಹ ಮುಷ್ಕರಕ್ಕೆ ಜನಬೆಂಬಲ ಹರಿದು ಬರಲಿ
ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಅನಿರ್ದಿಷ್ಟವಾಗಿ ಮುಂದುವರೆದಿದೆ. ಯಡಿಯೂರಪ್ಪ ಸರ್ಕಾರದ ಬೆದರಿಕೆಗಳಿಗೆ ಸೊಪ್ಪು ಹಾಕದೆ, ಇದು ತಮ್ಮ ಜೀವನ್ಮಮರಣದ
ಕಾರ್ಮಿಕ ಪ್ರಧಾನ ಕಾರ್ಯದರ್ಶಿ ವರ್ಗಾವಣೆ ತಡೆಯಲು ಕೋರಿ ಮನವಿ
ರಾಜ್ಯದ ಬಿಜೆಪಿ ಸರಕಾರವು ಏಕಾಏಕಿಯಾಗಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ರವರನ್ನು ವರ್ಗಾವಣೆ ಮಾಡಿರುವ ಕ್ರಮ ಸರಿಯಾದದ್ದು ಅಲ್ಲ, ಪ್ರಸಕ್ತ ಕೋವಿಡ್-19 ರೋಗ ನಿಯಂತ್ರಣ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಮರ್ಪಕವಾದ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ
ಶ್ರೀಮಂತ ಸಾಲಗಾರರನ್ನು ಪಾರು ಮಾಡಲು ಎಲ್.ಐ.ಸಿ. ದುರುಪಯೋಗ
ಸುಸ್ತಿಸಾಲಗಳಲ್ಲಿ ಅತ್ಯಂತ ಕೆಟ್ಟ ದಾಖಲೆ ಹೊಂದಿರುವ ಬ್ಯಾಂಕ್ ಐಡಿಬಿಐ ಯನ್ನು ಪಾರು ಮಾಡಬೇಕು ಎಂದು ಬಿಜೆಪಿ ಸರಕಾರವ ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ)ಕ್ಕೆ ಹೇಳಿರುವುದನ್ನು ಸಿಪಿಐ(ಎಂ) ಪೊಲಿಟ್ಬ್ಯುರೊ ಬಲವಾಗಿ ಖಂಡಿಸಿದೆ. ಎಲ್ಐಸಿ ವಿಮಾ