ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಾಂಕಗಳ ಪ್ರಕಟವಾಗುವ ಹಂತದಲ್ಲಿದ್ದೇವೆ. ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪಕ್ಷವು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಡಾ.ಅನಿಲ್ ಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು,
Tag: ವಿಧಾನಸಭಾ ಚುನಾವಣೆ
ಕೆಜಿಎಫ್ ವಿಧಾನಸಭಾ ಕ್ಷೇತ್ರ; ಪಿ.ತಂಗರಾಜ್ ಸಿಪಿಐ(ಎಂ) ಅಭ್ಯರ್ಥಿ
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಅಭ್ಯರ್ಥಿಯಾಗಿ ಪಿ.ತಂಗರಾಜ್ ಸ್ಪರ್ಧೆ ಮಾಡಲಿದ್ದಾರೆ. ಪಿ ತಂಗರಾಜ್ ಸಿಪಿಐ(ಎಂ) ಪಕ್ಷದ ತಾಲ್ಲೂಕು ಕಾರ್ಯದರ್ಶಿ
ಇ.ಡಿ.: ಪ್ರತಿಪಕ್ಷದ ವಿರುದ್ಧ ಹೊಸ ಅಸ್ತ್ರ ದುರುಪಯೋಗದ ಪರಾಕಾಷ್ಠೆ
ಪ್ರಕಾಶ್ ಕಾರಟ್ ಪರಸ್ಪರರ ವಿರುದ್ಧ ಕೇಂದ್ರೀಯ ಸಂಸ್ಥೆಗಳನ್ನು ಬಳಸುವಂತೆ ಬಿಜೆಪಿ ಸರಕಾರವನ್ನು ಆಗ್ರಹಿಸಲು ಪ್ರತಿಯೊಂದು ಪಕ್ಷವೂ ಉತ್ಸುಕವಾಗಿದೆ. ಪ್ರತಿಪಕ್ಷದಲ್ಲಿರುವ ಪಕ್ಷಗಳು ಪರಸ್ಪರ ವಿರುದ್ಧವಾದ ರಾಜಕೀಯ ಮತ್ತು ಹಿತಗಳನ್ನು ಹೊಂದಿರುವುದು ಸಹಜವೇ ಆಗಿದೆ. ಪ್ರಜಾಪ್ರಭುತ್ವ
ಪ್ರತಿಪಕ್ಷ-ಮುಕ್ತ ತ್ರಿಪುರಾಕ್ಕೆ ಬಿಜೆಪಿ ದಬ್ಬಾಳಿಕೆ
ಪ್ರಕಾಶ್ ಕಾರಟ್ ಚುನಾವಣೆಯಲ್ಲಿ ಗೆದ್ದ ನಂತರವೂ ಪ್ರತಿಪಕ್ಷಗಳ ಮೇಲೆ ಈ ರೀತಿಯ ವ್ಯಾಪಕ ಹಾಗೂ ತೀವ್ರ ದಾಳಿ ಏಕೆ ನಡೆಯುತ್ತಿದೆ ಎಂದು ತ್ರಿಪುರಾದ ಹೊರಗಿನ ಜನರು ಕೇಳಬಹುದು. ವರ್ಗ ಪ್ರಶ್ನೆ ಬರುವುದು ಇಲ್ಲೇ.
ಕರ್ನಾಟಕದಲ್ಲಿ ಶಾಂತಿಯುತ – ನಿಷ್ಪಕ್ಷಪಾತ ಚುನಾವಣೆಗೆ ಕ್ರಮವಹಿಸಲು ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಮನವಿ
ಕರ್ನಾಟಕದಲ್ಲಿ ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಕ್ರಮಕೈಗೊಳ್ಳಬೇಕು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಧಿಕಾರ ದುರುಪಯೋಗ ಮಾಡದಂತೆ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ), ಕರ್ನಾಟಕ
ತ್ರಿಪುರಾದಲ್ಲಿ ಬಿಜೆಪಿಯಿಂದ ಚುನಾವಣೋತ್ತರ ಭಯೋತ್ಪಾದನೆ: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿಪಿಐ(ಎಂ) ಪೊಲಿಟ್ ಬ್ಯೂರೋ ಕರೆ
ಬಿಜೆಪಿ ಪಕ್ಷವು ತ್ರಿಪುರಾದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ), ಎಡರಂಗ ಮತ್ತು ಪ್ರತಿಪಕ್ಷದ ಕಾರ್ಯಕರ್ತರ ವಿರುದ್ಧ ಚುನಾವಣೋತ್ತರ ಹಿಂಸಾಚಾರವನ್ನುನಡೆಸುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ಮಾರ್ಚ್ 2 ರಂದು ಫಲಿತಾಂಶಗಳು
ತ್ರಿಪುರಾಕ್ಕೆ ಶಾಂತಿ ಮತ್ತು ಪ್ರಜಾಪ್ರಭುತ್ವವನ್ನು ಮರಳಿ ತರುತ್ತೇವೆ
ಸಿಪಿಐ(ಎಂ) ಚುನಾವಣಾ ಪ್ರಣಾಳಿಕೆಯ ಆಶ್ವಾಸನೆ ತ್ರಿಪುರಾ ಎಡರಂಗ, ಈ ವರ್ಷದ ಚುನಾವಣೆಯಲ್ಲಿ ರಾಜ್ಯದಲ್ಲಿ ಎಲ್ಲರಿಗಿಂತ ಮೊದಲು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಆಡಳಿತಾರೂಢ ಬಿಜೆಪಿ-ಐಪಿಎಫ್ಟಿ ಸರ್ಕಾರ ಭಯೋತ್ಪಾದನೆಯ ಆಳ್ವಿಕೆಯನ್ನು ಸ್ಥಾಪಿಸಿದೆ ಎಂದು
ಬಿ.ಬಿ.ಎಂ.ಪಿ ಚುನಾವಣೆ: ಹಾವು ಏಣಿ ಆಟ
ಸ್ಥಳೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗ-ಒಬಿಸಿ ಗಳಿಗೆ ರಾಜಕೀಯ ಪ್ರಾತಿನಿಧ್ಯವನ್ನು ಕಲ್ಪಿಸುವಂತಹ ಪ್ರಕ್ರಿಯೆಯನ್ನು ಮಾರ್ಚ್ 31 ರೊಳಗೆ ಪೂರ್ಣಗೊಳಿಸಲು ಸರ್ವೋಚ್ಚ ನ್ಯಾಯಾಲಯ ಅವಕಾಶ ಕಲ್ಪಿಸಿ ನಿರ್ದೇಶನ ನೀಡಿದೆ. ಇದರಿಂದಾಗಿ ಬಿಬಿಎಂಪಿಗೆ ಚುನಾಯಿತ ಜನಪ್ರತಿನಿಧಿಗಳನ್ನು
ಉತ್ತರ ಪ್ರದೇಶ: ಕೋಮುವಾದಿ ಅಜೆಂಡಾಕ್ಕೇ ಜೋತು ಬಿದ್ದ ಬಿಜೆಪಿ
ಪ್ರಕಾಶ್ ಕಾರಟ್ ರೈತ ಚಳವಳಿಯ ಪ್ರಭಾವ ಮತ್ತು ಸಾಮಾಜಿಕ-ಆರ್ಥಿಕ ರಂಗದಲ್ಲಿ ಕಳಪೆ ದಾಖಲೆಯನ್ನು ಇಟ್ಟುಕೊಂಡು ಮೋದಿ-ಷಾ-ಆದಿತ್ಯನಾಥ ತ್ರಿಮೂರ್ತಿಗಳು ಅಯೋಧ್ಯೆಯಲ್ಲಿ ಭವ್ಯ ಮಂದಿರ, ಕಾಶಿ ವಿಶ್ವನಾಥ ಕಾರಿಡಾರ್ ಮತ್ತು ಭವಿಷ್ಯದಲ್ಲಿ ಮಥುರಾ ಮಂದಿರ ಸಹಿತ
ಸಿಪಿಐ(ಎಂ) 23ನೇ ಮಹಾಧಿವೇಶನ: ಎಪ್ರಿಲ್ 6-10, 2022
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನವನ್ನು ಕೇರಳದ ಕಣ್ಣೂರಿನಲ್ಲಿ ನಡೆಸಲು ಈ ಹಿಂದೆ ಕೇಂದ್ರ ಸಮಿತಿ ನಿರ್ಧರಿಸಿದ್ದು, ಜನವರಿ 7 ರಿಂದ 9 ರ ವರೆಗೆ ಹೈದರಾಬಾದಿನಲ್ಲಿ ನಡೆದ ಕೇಂದ್ರ ಸಮಿತಿಯ