ಆರ್ಥಿಕ ದುಸ್ಥಿತಿಯಿಂದ ಕನ್ನಡ ವಿಶ್ವ ವಿದ್ಯಾಲಯ, ಹಂಪಿ ಗೆ ಅಗತ್ಯ ನೆರವು ಒದಗಿಸಲು ಒತ್ತಾಯ.

ರಾಜ್ಯದ ಹೆಮ್ಮೆಯ ವಿಶ್ವ ವಿದ್ಯಾಲಯವಾದ ಹಂಪಿ ಕನ್ನಡ ವಿಶ್ವ ವಿದ್ಯಾಲಯವು ಆರ್ಥಿಕ ದುಸ್ಥಿತಿಯಿಂದ ಬಳಲುತ್ತಿರುವುದು ಕಂಡು ಬಂದಿದೆ. ಇದು ದೇಶದಲ್ಲೆ ಒಂದು ಅಪರೂಪದ ಸಂಶೋಧನಾ ವಿಶ್ವ ವಿದ್ಯಾಲಯವೆಂಬುದು ಈಗಾಗಲೆ ತಮಗೆ ತಿಳಿದ ವಿಚಾರವಿದೆ.

Read more

ಜನ ನಾಯಕ ಕಾಂ.ಸೀತಾರಾA ಯೆಚೂರಿಯವರಿಗೆ ಸಿಪಿಐ(ಎಂ) ರಾಜ್ಯ ಸಮಿತಿ ಭಾವ ಪೂರ್ಣ ಶ್ರದ್ಧಾಂಜಲಿ

ಸಿಪಿಐ ಎA ಪಕ್ಷದ, ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕಾಂ.ಸೀತಾರಾA ಎಚೂರಿಯವರು ನಿಧನರಾದ ತೀವ್ರ ದುಃಖದಾಯಕ ಸಂಗತಿ ತಿಳಿಸಲು ವಿಷಾಧಿಸುತ್ತೇವೆ. ಅಗಲಿದ ಹಿರಿಯ ನಾಯಕನಿಗೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕರ್ನಾಟಕ ರಾಜ್ಯ

Read more

ಕಾಮ್ರೇಡ್ ಸೀತಾರಾಮ್ ಯೆಚೂರಿ-ಲಾಲ್ ಸಲಾಂ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಸೆಪ್ಟೆಂಬರ್ 12 ರಂದು ಮಧ್ಯಾಹ್ನ 3.03 ಗಂಟೆಗೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾಗಿದ್ದಾರೆ.ಅವರು ಶ್ವಾಸನಾಳದ ಸೋಂಕಿನಿಂದ ಬಳಲುತ್ತಿದ್ದು, ಅದರಿಂದ ಉಂಟಾದ

Read more

ಪರಿಶಿಷ್ಟ ಜಾತಿಗಳ ಹಿಂದುಳಿದ ವಿಭಾಗಗಳನ್ನು ಒಳಗೊಳ್ಳಲು ಸರಕಾರಗಳು ಸೂಕ್ತ ಕ್ರಮಗಳನ್ನು ರೂಪಿಸಬೇಕು-ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ಪೀಠವು (6-1 ಬಹುಮತದಿಂದ) ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣಕ್ಕೆ  ಅನುಮತಿಯಿದೆ ಎಂದು ಹೇಳಿದೆ. ಪರಿಶಿಷ್ಟ ಜಾತಿ ಪ್ರವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳಿಗೆ ಕೂಡ ಸುಪ್ರೀಂ ಕೋರ್ಟ್

Read more

ಸಿಪಿಐ(ಎಂ) ಚುನಾವಣಾ ಪ್ರಣಾಳಿಕೆ :18 ನೇ ಲೋಕಸಭೆ 2024

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ)  ಚುನಾವಣಾ ಪ್ರಣಾಳಿಕೆ 18 ನೇ ಲೋಕಸಭೆ 2024 ಚುನಾವಣಾ ಪ್ರಣಾಳಿಕೆಯ  ಇಡೀ ದಸ್ತಾವೇಜನ್ನು ಇಲ್ಲಿಂದ Download ಮಾಡಬಹುದು http://www.cpimkarnataka.org/cpim/wp-content/uploads/2024/04/CPIM-Manisesto-Kannada-Ver-6-3.pdf ಒಂದು ದಶಕದಷ್ಟು ದೀರ್ಘ ಕಾಲದ ಮೋದಿ ನೇತೃತ್ವದಲ್ಲಿನ

Read more

ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಪ್ರತಿಭಟನೆಗೆ ಸಿಪಿಐಎಂ ಕರೆ

 ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಮತ್ತು ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಸೆ- 20 ರಂದು ಪ್ರತಿಭಟನೆ ನಡೆಸಲು ಸಿಪಿಐಎಂ ಕರೆ ನೀಡಿದೆ.  ಈ ಕುರಿತು ಸಿಪಿಐಎಂ ರಾಜ್ಯ

Read more

ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಸಿಪಿಐ(ಎಂ)ನಿಂದ ಉಚ್ಛಾಟನೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಾಂಕಗಳ ಪ್ರಕಟವಾಗುವ ಹಂತದಲ್ಲಿದ್ದೇವೆ. ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷವು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಡಾ.ಅನಿಲ್ ಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು,

Read more

ಕ್ರಿಮಿನಲ್ ಮಾನನಷ್ಟದ ದಾರಿಗಿಳಿದ ಬಿಜೆಪಿಯ ನಿರ್ಲಜ್ಜ ಪ್ರದರ್ಶನ – ಅದಾಣಿಯನ್ನು ಕಟೆಕಟೆಯಲ್ಲಿ ನಿಲ್ಲಿಸಲು ನಿರಾಕರಿಸುವ ಲಜ್ಜೆಗೇಡಿತನ: ಸಿಪಿಐ(ಎಂ) ಪೊಲಿಟ್‍ ಬ್ಯುರೋ ಖಂಡನೆ

ಮಾರ್ಚ್ 25-26 ರಂದು ನವದೆಹಲಿಯಲ್ಲಿ ನಡೆದ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐ(ಎಂ) ಪೊಲಿಟ್ ಬ್ಯೂರೋ ಸಭೆಯ ನಂತರ ಈ ಕೆಳಗಿನ ಹೇಳಿಕೆಯನ್ನು ನೀಡಲಾಗಿದೆ: ಪ್ರತಿಪಕ್ಷಗಳ ನಾಯಕರಿಗೆ ಕಿರುಕುಳ ಪ್ರತಿಪಕ್ಷಗಳ ನಾಯಕರ ಮೇಲೆ

Read more

ಪ್ರತಿಪಕ್ಷ-ಮುಕ್ತ ತ್ರಿಪುರಾಕ್ಕೆ ಬಿಜೆಪಿ ದಬ್ಬಾಳಿಕೆ

ಪ್ರಕಾಶ್ ಕಾರಟ್‌ ಚುನಾವಣೆಯಲ್ಲಿ ಗೆದ್ದ ನಂತರವೂ ಪ್ರತಿಪಕ್ಷಗಳ ಮೇಲೆ ಈ ರೀತಿಯ ವ್ಯಾಪಕ ಹಾಗೂ ತೀವ್ರ ದಾಳಿ ಏಕೆ ನಡೆಯುತ್ತಿದೆ ಎಂದು ತ್ರಿಪುರಾದ ಹೊರಗಿನ ಜನರು ಕೇಳಬಹುದು. ವರ್ಗ ಪ್ರಶ್ನೆ ಬರುವುದು ಇಲ್ಲೇ.

Read more

ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ: ಮಂಡ್ಯ ಜನತೆಗೆ ಬಗೆಯುತ್ತಿರುವ ದ್ರೋಹ: ಸಿಪಿಐ(ಎಂ) ಖಂಡನೆ

ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಶ್ರೀಮತಿ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ

Read more