ಕೋವಿಡ್ ಸಾಂಕ್ರಾಮಿಕತೆಯ ಎರಡು ಅಲೆಗಳು ಮತ್ತು ಅಯೋಜಿತವಾದ ಲಾಕ್ಡೌನ್ ನಿಂದ ಸಾಮಾನ್ಯ ಜನತೆ ಅದರಲ್ಲೂ ಮಹಿಳೆಯರು ಇನ್ನು ಚೇತರಿಸಿಕೊಂಡಿಲ್ಲ. ಜೀವನಾಧಾರಗಳನ್ನು ಕಳೆದುಕೊಂಡ ಜನತೆ ಕನಿಷ್ಠ ಅಗತ್ಯಗಳನ್ನು ಪೂರೈಸಿಕೊಳ್ಳಲು ಸಾಲಗಳ ಸುಳಿಗೆ ಸಿಲುಕಿದ್ದು ಹೊರಬರಲು
Tag: ಸಿಪಿಐ(ಎಂ) ರಾಜ್ಯ ಸಮ್ಮೇಳನ
ಅಸ್ಪೃಶ್ಯತಾ ದೌರ್ಜನ್ಯ-ಜಾತಿ ತಾರತಮ್ಯದ ವಿರುದ್ಧ ಜಾಗೃತಿ ಮೂಡಿಸಲು ಮಿಷನ್ ರಚಿಸಲು ನಿರ್ಣಯ
ದಲಿತರ ಮೇಲೆ ನಡೆಯುವ ಅಸ್ಪೃಶ್ಯತಾ ದೌರ್ಜನ್ಯ ಮತ್ತು ಜಾತಿ ತಾರತಮ್ಯದ ವಿರುದ್ಧ- ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಮಿಷನ್ ರಚಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ 2022ರ ಜನವರಿ 2 ರಿಂದ
ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಯೋಜನೆಗಳಿಗಾಗಿ ಒತ್ತಾಯಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ರಾಜ್ಯದಲ್ಲಿ ಶೇಕಡಾ 90ರಷ್ಟು ಅಸಂಘಟಿತ ಕಾರ್ಮಿಕರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದು, ಯಾವುದೇ ಜೀವನ ಭದ್ರತೆ ಇಲ್ಲದೆ ಬದುಕು ನಡೆಸುತ್ತಿದ್ದಾರೆ. ಎಲ್ಲಾ ಅಸಂಘಟಿತ ಕಾರ್ಮಿಕರಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಬೇಕೆಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ
ನಿರುದ್ಯೋಗದ ಸಮಸ್ಯೆ ಬಗೆಹರಿಸಲು, ಉದ್ಯೋಗದ ಹಕ್ಕುಗಳನ್ನು ಖಾತರಿ ಪಡಿಸಲು ಒತ್ತಾಯಿಸಿ ನಿರ್ಣಯ
ನಿರುದ್ಯೋಗದ ಸಮಸ್ಯೆ ಸ್ವತಂತ್ರ ಭಾರತದ ಇತಿಹಾಸದಲ್ಲೇ ಗರಿಷ್ಟ ಮಟ್ಟ ತಲುಪುತ್ತಿದೆ. ನವ ಉದಾರವಾದ ನೀತಿಗಳು ವೇಗ ಪಡೆಯುತ್ತಿದ್ದಂತೆ ನಿರುದ್ಯೋಗದ ದರವೂ ಹೊಸ ಎತ್ತರಕ್ಕೆ ಏರುತ್ತಿದೆ. `ಪ್ರತಿ ಕುಟುಂಬದಲ್ಲೂ ಕನಿಷ್ಟ ಒಬ್ಬ ನಿರುದ್ಯೋಗಿ ಇದ್ದಾನೆ’
ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ರಾಜ್ಯವ್ಯಾಪಿಯಾಗಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಅನಿಯಂತ್ರಿತವಾಗಿ ನಡೆಯುತ್ತಿವೆ. ಇವುಗಳನ್ನು ತಡೆಯಲು ವಿಫಲವಾಗಿರುವ ಕೇಂದ್ರ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ), 23ನೇ ಕರ್ನಾಟಕ ರಾಜ್ಯ ಸಮ್ಮೇಳನವು ತೀವ್ರವಾಗಿ ಖಂಡಿಸುತ್ತದೆ. ಪಾಳೇಗಾರಿ
ಕಸ್ತೂರಿ ರಂಗನ್ ಸಮಿತಿಯ ವರದಿಯನ್ನು ತಿರಸ್ಕರಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ
ಕಸ್ತೂರಿ ರಂಗನ್ ಸಮಿತಿಯ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕುಮ, ಜನಪರ ಸಮಿತಿಯೊಂದನ್ನು ರಚಿಸಿ ಪುನರ್ ಅಧ್ಯಯನ ನಡೆಸಬೇಕೆಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ 2022ರ ಜನವರಿ 2 ರಿಂದ 4ರವರೆಗೆ ನಡೆದ ಭಾರತ ಕಮ್ಯೂನಿಸ್ಟ್ ಪಕ್ಷ
ಬಂಜರು, ಬಗರ್ ಹುಕುಂ, ಅರಣ್ಯ ಭೂಮಿಯಲ್ಲಿನ ರೈತ ಭೂಮಿ ಹಕ್ಕನ್ನು ಮಾನ್ಯ ಮಾಡಲು ಆಗ್ರಹಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ತಲತಲಾಂತರಗಳಿಂದ ಬುಡಕಟ್ಟು ಮತ್ತು ಬುಡಕಟ್ಟೇತರ ರೈತರು ತಮ್ಮ ಜೀವನಕ್ಕಾಗಿ ಬಂಜರು ಭೂಮಿಯಲ್ಲಿ, ಕಂದಾಯ ಭೂಮಿ ಬಗರ್ ಹುಕುಂ ಸಾಗುವಳಿ ಮತ್ತು ಅರಣ್ಯ ಭೂಮಿಯಲ್ಲಿ ವಾಸ ಮತ್ತು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಸ್ವಾತಂತ್ರ್ಯ ನಂತರ
ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ಒತ್ತಾಯಿಸಿ ನಿರ್ಣಯ
ದೌರ್ಜನ್ಯ ಅತ್ಯಾಚಾರ ಅಪಹರಣಗಳಂಥಹ ಸಂಗತಿಗಳು ಪ್ರತಿ ಕ್ಷಣ ನಡೆಯುತ್ತಿರುವ ಸುತ್ತಲಿನ ವಿದ್ಯಮಾನಗಳಾಗಿವೆ. ಇದು ಯಾವುದೇ ನಾಗರಿಕ ಸಮಾಜ ನಾಚಿ ತಲೆ ತಗ್ಗಿಸಬೇಕಾದ ಮತ್ತು ಯಾವುದೇ ಕಾರಣಕ್ಕೂ ಒಪ್ಪಬಾರದ ಸಂಗತಿ. ಯಾವುದೇ ದೌರ್ಜನ್ಯಗಳು ಕೇವಲ
ಮಸಣ ಕಾರ್ಮಿಕರನ್ನು ಸ್ಥಳೀಯ ಸಂಸ್ಥೆಗಳ ನೌಕರರನ್ನಾಗಿ ನೇಮಿಸಿಕೊಳ್ಳಲು ಮತ್ತು ಸೇವಾ ನಿಯಮಗಳನ್ನು ರೂಪಿಸಲು ಒತ್ತಾಯಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ರಾಜ್ಯದಲ್ಲಿನ ಲಕ್ಷಾಂತರ ಸಾರ್ವಜನಿಕ ಹಾಗೂ ಸಮುದಾಯಗಳ ಮಸಣಗಳಲ್ಲಿ ಸಾರ್ವಜನಿಕ ಹೆಣಗಳನ್ನು ಹೂಳಲು ಕುಣಿ ಅಗೆಯುವ ಮತ್ತು ಮುಚ್ಚುವ ಹಾಗೂ ಮಸಣಗಳ ಸ್ವಚ್ಛತೆಯಲ್ಲಿ ತೊಡಗಿರುವ ಲಕ್ಷಾಂತರ ಮಸಣ ಕಾರ್ಮಿಕರು ಯಾವುದೇ ಸೌಲಭ್ಯಗಳಿಲ್ಲದೇ ವಂಚನೆಗೊಳಗಾಗಿದ್ದಾರೆ. ಸಾಮಾಜಿಕ
ದೌರ್ಜನ್ಯದ ದೇವದಾಸಿ ಪದ್ಧತಿ ನಿರ್ಮೂಲನೆಗಾಗಿ ಮತ್ತು ಕುಟುಂಬಗಳ ಪುನರ್ವಸತಿಗಾಗಿ ಒತ್ತಾಯಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ಕರ್ನಾಟಕದಲ್ಲಿ ಈಗಲೂ ದೌರ್ಜನ್ಯದ ದೇವದಾಸಿ ಪದ್ಧತಿಗೆ ಒಂದು ಲಕ್ಷದಷ್ಠು ಕುಟುಂಬಗಳು ಸಿಲುಕಿ ನಲುಗುತ್ತಿವೆ. ಇದೊಂದು ಸಾಮಾಜಿಕ ದೌರ್ಜನ್ಯವಾಗಿದೆ. ದೌರ್ಜನ್ಯದ ದೇವದಾಸಿ ಪದ್ದತಿ ಕಾಯ್ದೆ- 2020ಕ್ಕೆ ಅಗತ್ಯ ತಿದ್ದುಪಡಿ ತಂದು ಇವರ ಜೊತೆ ಸಹಬಾಳ್ವೆ