ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮತ್ತು ಮುಸ್ಲಿಂ ಕೋಮುವಾದಿ ಶಕ್ತಿಗಳು ಮುಂಬರುವ ಚುನಾವಣೆಗಳಲ್ಲಿ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ಹುನ್ನಾರವನ್ನು ರಾಜ್ಯದ ಜನತೆ ಪ್ರಬುದ್ಧತೆಯಿಂದ ಸೋಲಿಸಬೇಕೆಂದು ರಾಜ್ಯದ ಜನತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ
Tag: ಹಿಂದುತ್ವ
ಕೋಮು ಮತ್ತು ಕ್ರೋನಿ ಮಿಶ್ರಿತ ಸಚಿವ ಸಂಪುಟ
2018ರ ಚುನಾವಣೆಯ ನಂತರ 3ನೇ ಬಾರಿಗೆ ಸಚಿವ ಸಂಪುಟ ರಚನೆಯಾಗಿದ್ದು ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಕೋಮು (ಹಿಂದುತ್ವ) ಮತ್ತು ಕ್ರೋನಿ (ಚಮಚಾ ಬಂಡವಾಳದಾರರು) ಮಿಶ್ರಿತ ಸಚಿವ ಸಂಪುಟವನ್ನು ಹೊಂದಿದೆ ಎಂದು ಭಾರತ
ಪಾಠ ಕಲಿಯಲು ನಿರಾಕರಿಸುವ ಈ ಸರ್ಕಾರ ಜನತೆಯ ಮತ್ತು ದೇಶದ ದುರಂತ
ಕೋವಿಡ್ ಸಾಂಕ್ರಾಮಿಕತೆ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಹಲವು ಸಮಂಜಸವಾದ ಪ್ರಶ್ನೆಗಳನ್ನು ಎತ್ತಿದೆ, ಲಸಿಕೆ ನೀತಿಯ ಮರುಪರಿಶೀಲನೆಯ ಅಗತ್ಯವಿದೆ ಎಂದೂ ಹೇಳಿದೆ. ಈ ವಿವೇಚನಾಪೂರ್ಣ ಸಲಹೆಗೆ ಕೇಂದ್ರ ಸರ್ಕಾರದ ಸ್ಪಂದನೆಯೆಂದರೆ, ತನ್ನ
ನ್ಯಾಯ ಮೂರ್ತಿ ಸೆನ್ ಅವರನ್ನು ನ್ಯಾಯಾಂಗ ಕರ್ತವ್ಯಗಳಿಂದ ತೆಗೆಯಬೇಕು
ಮೇಘಾಲಯ ಹೈಕೋರ್ಟಿನ ನ್ಯಾಯಮೂರ್ತಿ ಸುದೀಪ್ ರಂಜನ್ ಸೆನ್ ರವರು ಇತ್ತೀಚಿನ ಒಂದು ತೀರ್ಪಿನ ಸ್ವರೂಪದಲ್ಲಿ ಉಚ್ಚರಿಸಿರುವುದನ್ನು ಸಿಪಿಐ(ಎಂ) ಪೊಲಿಟ್‌ಬ್ಯುರೊ ನಿಸ್ಸಂಗಿದ್ಧ ಪದಗಳಲ್ಲಿ ಖಂಡಿಸಿದೆ. ಇದು ನಮ್ಮ ಸಂವಿಧಾನದ ಮೂಲರಚನೆಗೆ ವಿರುದ್ಧವಾದದ್ದು ಎಂದು ಅದು
ಟಿಪ್ಪು ಹಿಂದೂವಾಗಿದ್ದರೆ ದೇಶಭಕ್ತನೂ ಆಗುತ್ತಿದ್ದ
ಸಮಾಜವಾದಿ ಕ್ರಾಂತಿ ಶತಮಾನೋತ್ಸವ ಕಾರ್ಯಕ್ರಮ ಬೆಂಗಳೂರಿನಲ್ಲಿ ನವೆಂಬರ್ 06ರಂದು ಸಚಿವಾಲಯ ನೌಕರರ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕರಾದ ಎಂ.ಎಸ್.ಸತ್ಯುರವರು ಹೇಳಿದರು.