ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನ ಸೀತಾರಾಂ ಯೆಚುರಿಯವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆರಿಸಿದೆ. ಯೆಚುರಿಯವರು 2015ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ 21ನೇ ಮಹಾಧಿವೇಶನದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 2018ರಲ್ಲಿ
Tag: 23ನೇ ಮಹಾಧಿವೇಶನ
ರಾಷ್ಟ್ರೀಯ ಸೊತ್ತುಗಳ ಲೂಟಿಯ ನಗದೀಕರಣ ಪರಿಯೋಜನೆ ಎಂಬ ದೇಶ-ವಿರೋಧಿ ಹುನ್ನಾರ ಸಾಗದು- ಸಿಪಿಐ(ಎಂ) ಮಹಾಧಿವೇಶನದ ಘೋಷಣೆ
ಮೋದಿ ಸರಕಾರ ಪ್ರಕಟಿಸಿರುವ ಸಾರ್ವಜನಿಕ ಸೊತ್ತುಗಳ ನಗದೀಕರಣದ ಹೆಸರಿನಲ್ಲಿ ಜನರ ಹಣ ಮತ್ತು ದುಡಿಮೆಯಿಂದ ಕಟ್ಟಿರುವ ರಾಷ್ಟ್ರೀಯ ಸೊತ್ತುಗಳ ಲೂಟಿಯ ಹುನ್ನಾರ ನಡೆಸಿದೆ. ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನ ರಾಷ್ಟ್ರವಿರೋಧಿ
ಬಿಜೆಪಿ-ಆರ್ಎಸ್ಎಸ್ ಆಳ್ವಿಕೆಯನ್ನು ಸೋಲಿಸಲು ಒಗ್ಗೂಡಿ -ಸಿಪಿಐ(ಎಂ) ಮಹಾಧಿವೇಶನದ ಕರೆ
ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಹಂದರವನ್ನು ನಾಶಮಾಡಲು ಪ್ರಯತ್ನಿಸುತ್ತಿರುವ ಹಿಂದುತ್ವದ ವಿಷಕಾರಿ ಶಕ್ತಿಯ ವಿರುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯನ್ನು ಸಜ್ಜುಗೊಳಿಸಲು ಉದ್ದೇಶಿಸಿರುವ ರಾಜಕೀಯ ನಿರ್ಣಯವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನ ಅಂಗೀಕರಿಸಿದೆ.
ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆಯನ್ನು ತಾನೇ ಧ್ವಂಸ ಪಡಿಸಿಕೊಳ್ಳುತ್ತಿದೆ: ಪ್ರಕಾಶ ಕಾರಟ್
ನಾವು ನಮ್ಮ ಜಾತಿ-ಮತಗಳ ಬೇಧಭಾವವಿಲ್ಲದೆ ಭಾರತೀಯರಾಗಿ ಹೊಮ್ಮಿದ್ದೇವೆ. ಆದರೆ ಫ್ಯಾಸಿಸ್ಟ್ ತೆರನ ಆರೆಸ್ಸೆಸ್ ನಡೆಸುತ್ತಿರುವ ಮತ್ತು ನಿಯಂತ್ರಿಸುತ್ತಿರುವ ಪ್ರಸಕ್ತ ಆಳುವ ಪಕ್ಷ ಬಿಜೆಪಿ ನಮ್ಮ ದೇಶದ ಜಾತ್ಯತೀತ ಚಾರಿತ್ರ್ಯವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ.
ಸಿಪಿಐ(ಎಂ) 23ನೇ ಮಹಾಧಿವೇಶನದ ಕರಡು ರಾಜಕೀಯ ನಿರ್ಣಯ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) 23ನೇ ಮಹಾಧಿವೇಶನ ಕರಡು ರಾಜಕೀಯ ನಿರ್ಣಯ (ಜನವರಿ 7ರಿಂದ 9 ವರೆಗೆ ಹೈದರಾಬಾದಿನಲ್ಲಿ ನಡೆದ ಕೇಂದ್ರ ಸಮಿತಿಯಲ್ಲಿ ಅಂಗೀಕರಿಸಿದ್ದು) ಪುಸ್ತಕ ಆವೃತ್ತಿಯಲ್ಲಿ ಓದಲು ಕ್ಲಿಕ್ ಮಾಡಿರಿ……. 0.1
ಒಂದು ಬಲಿಷ್ಠ ಕಮ್ಯುನಿಸ್ಟ್ ಪಕ್ಷವನ್ನು ಕಟ್ಟುವುದನ್ನು ಬಲಪಡಿಸುವ ನಮ್ಮ ಸಂಕಲ್ಪವನ್ನು ದ್ವಿಗುಣಗೊಳಿಸೋಣ!
(23ನೇ ಮಹಾಧಿವೇಶನದ ಕರಡು ರಾಜಕೀಯ ವರದಿಯ ಆಯ್ದ ಅಂಶಗಳು) 22ನೇ ಮಹಾಧಿವೇಶನದ ನಂತರದ ಅವಧಿಯು ಬಿಜೆಪಿಯ ಮತ್ತಷ್ಟು ಕ್ರೋಡೀಕರಣವನ್ನು ಕಂಡಿದೆ, ಅದು ಸರ್ಕಾರದಲ್ಲಿದ್ದು ಫ್ಯಾಸಿಸ್ಟ್ ತೆರನ ಆರ್ಎಸ್ಎಸ್ನ ಹಿಂದುತ್ವ ಅಜೆಂಡಾವನ್ನು ಆಕ್ರಮಣಕಾರಿಯಾಗಿ ಅನುಸರಿಸುತ್ತಿದೆ.