ಎಚ್.ಆರ್. ನವೀನ್ ಕುಮಾರ್, ಹಾಸನ ಭಾರತದಲ್ಲಿ ಕಮ್ಯೂನಿಸ್ಟ್ ಪಕ್ಷ ಪ್ರಾರಂಭವಾಗಿ ನೂರು ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ಪಕ್ಷದ ಚರಿತ್ರೆಯನ್ನು ಮುಂದೊಯ್ಯಲು ಸಂಕಲ್ಪಿಸಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪ್ರತಿ ಮೂರು
Tag: 23rd Congress
ಅಸಹನೀಯ ಬೆಲೆ ಏರಿಕೆಗಳ ವಿರುದ್ಧ ಎಪ್ರಿಲ್ 2ರಂದು ಪ್ರತಿಭಟನಾ ಕಾರ್ಯಾಚರಣೆಗಳು: ಸಿಪಿಐ(ಎಂ) ಕರೆ
ಕಳೆದ ಆರು ದಿನಗಳಲ್ಲಿ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ ಈಗ ರೂ. 3.75 ಹೆಚ್ಚು ಬೆಲೆ ತೆರಬೇಕಾಗಿದೆ. ಇದರೊಂದಿಗೆ ಅಡುಗೆ ಅನಿಲ ಮತ್ತು ಇತರೆ ಪೆಟ್ರೋಲಿಯಂ
ಚುನಾವಣೆಗಳು ಮುಗಿಯುತ್ತಿದ್ದಂತೆ ಪಿಎಫ್ ಬಡ್ಡಿದರ ಕಡಿತದ ಕ್ರೂರ ನಡೆ ಮತ್ತು ಆರೆಸ್ಸೆಸ್ನ ವರದಿ ಬಿಡುಗಡೆಯ ಅನಿಷ್ಟಕಾರೀ ನಡೆ
ಐದು ವಿಧಾನಸಭಾ ಚುನಾವಣೆಗಳು ಪ್ರಕಟವಾಗಿರುವ ಬೆನ್ನಲ್ಲೇ ನೌಕರರ ಭವಿಷ್ಯನಿಧಿಯ ಮೇಲಿನ ಬಡ್ಡಿ ದರವನ್ನು 8.5%ದಿಂದ 8.1%ಕ್ಕೆ ಇಳಿಸುವ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಗುರಿಯಿಡುವ ಆರೆಸ್ಸೆಸ್ನ ವಾರ್ಷಿಕ ವರದಿ ಬಿಡುಗಡೆ ಮಾಡಲಾಗಿದೆ. ಮೊದಲನೆಯದ್ದು
“ಅಬಕಾರಿ ಸುಂಕಗಳ ಏರಿಕೆ ಲಸಿಕೀಕರಣಕ್ಕೆ, ಕೇಂದ್ರೀಯ ಸ್ಕೀಮುಗಳಿಗೆ ಎಂಬ ಅಸಂಬದ್ಧ ಹಾಸ್ಯಾಸ್ಪದ ಸಮರ್ಥನೆ!”
ಬಜೆಟಿನಲ್ಲಿ ಇವಕ್ಕೆ ಕೊಟ್ಟಿರುವ 4.5 ಲಕ್ಷ ಕೋಟಿ ರೂ. ಏನಾದವು?- ಸಿಪಿಐ(ಎಂ) ಕೇಂದ್ರ ಸಮಿತಿ ಪ್ರಶ್ನೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರೀಯ ಅಬಕಾರಿ ಸುಂಕಗಳ ಹೆಚ್ಚಳವು ಉಚಿತ ಲಸಿಕೆಗಳು ಮತ್ತು ಮೋದಿ ಸರ್ಕಾರವು
ಕೇಂದ್ರ ಮಂತ್ರಿ ಅಜಯ್ ಮಿಶ್ರಾರನ್ನು ಕೂಡಲೇ ವಜಾ ಮಾಡಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ
ಉತ್ತರಪ್ರದೇಶದ ಲಖಿಂಪುರ ಖೇರಿ ದುಷ್ಕೃತ್ಯದ ಐದು ದಿನಗಳ ನಂತರ ಪ್ರಧಾನ ಆರೋಪಿಯನ್ನೇನೋ ಕೊನೆಗೂ ಬಂಧಿಸಲಾಗಿದೆ. ಆದರೆ ಈ ಕ್ರೌರ್ಯದಲ್ಲಿ ತಮ್ಮ ಹೇಳಿಕೆಯ ಮೂಲಕ ಕೊಡುಗೆ ನೀಡಿದ ಆತನ ತಂದೆ, ಅಜಯ್ ಮಿಶ್ರ ಇನ್ನೂ