ಅಸ್ಸಾಂನ ದರ್ರಾಂಗ್ ಜಿಲ್ಲೆಯ ಧೋಲ್ಪುರ್-ಗೊರುಖುತಿ ಪ್ರದೇಶದಲ್ಲಿ ಪೊಲೀಸ್ ಪಾಶವೀ ಕೃತ್ಯಗಳನ್ನು ನಡೆಸಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡಿಸಿದೆ. ಇದು ರಾಜ್ಯ-ಪ್ರಾಯೋಜಿತ ಪಾಶವೀತನ ಎಂದು ಅದು ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.
Tag: Assam
ಸಂಸತ್ತು ತನ್ನ ಹೊಣೆಗಾರಿಕೆ ನಿಭಾಯಿಸದಂತೆ ಅಡ್ಡಿಪಡಿಸುವುದನ್ನು ಮೋದಿ ಸರಕಾರ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್ಬ್ಯುರೊ
ಈ ಬಿಜೆಪಿ ಸರಕಾರ ಸಂಸತ್ತು ತನ್ನ ಹೊಣೆಗಾರಿಕೆಯನ್ನು ನಿಭಾಯಿಸದಂತೆ ಅಡ್ಡಿಯುಂಟು ಮಾಡುತ್ತಿದೆ, ಮತ್ತು ದುಡಿಯುವ ಜನಗಳ ಜೀವನ್ಮರಣ ಪ್ರಶ್ನೆಗಳನ್ನು ಕುರಿತಂತೆ ಶಾಸನಗಳನ್ನು ರಚಿಸದಂತೆ ಅದನ್ನು ದುರ್ಬಲಗೊಳಸುತ್ತಿದೆ. ಇದು ನಿಲ್ಲಬೇಕು ಎಂದು ಭಾರತ ಕಮ್ಯೂನಿಸ್ಟ್
ನಿಲ್ಲದೆ ಸಾಗಿದೆ ಕೊವಿಡ್ ಉಬ್ಬರ-ತಪ್ಪಿಸಬಹುದಾಗಿದ್ದ ಸಾವುಗಳು ತಕ್ಷಣವೇ ಆಕ್ಸಿಜನ್ ಹರಿವು, ಸಾಮೂಹಿಕ ಲಸಿಕೀಕರಣಕ್ಕೆ ಕ್ರಮ
ಮತ್ತೊಮ್ಮೆ ಸಿಪಿಐ(ಎಂ) ಪೊಲಿಟ್ಬ್ಯುರೊ ಆಗ್ರಹ ಕೋವಿಡ್ ಮಹಾಸೋಂಕಿನ ಉಬ್ಬರ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮಾನವ ಜೀವಗಳ ಬಲಿ ತೆಗೆದುಕೊಳ್ಳುತ್ತಲೇ ಇದೆ. ಎಷ್ಟೆಲ್ಲ ಮನವಿ ಮಾಡಿಕೊಂಡರೂ ಕೇಂದ್ರ ಸರಕಾರ ಮಾನವ ಜೀವಗಳನ್ನು ಉಳಿಸಲು ಆಮ್ಲಜನಕದ
ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಸೋಲು
ಐದು ವಿಧಾನಸಭಾ ಚುನಾವಣಾ ಫಲಿತಾಂಶಗಳು ಬರುತ್ತಿದ್ದು ಅವು ಒಟ್ಟಾರೆಯಾಗಿ ಬಿಜೆಪಿಗೆ ತೀವ್ರ ಹಿನ್ನಡೆಯನ್ನು ತೋರಿಸುತ್ತಿವೆ. ಕೋಮು ಭಾವನೆಗಳನ್ನು ಬಡಿದೆಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ, ಅಗಾಧ ಪ್ರಮಾಣದಲ್ಲಿ ಹಣ ಸುರಿದರೂ, ಆಡಳಿತ ವ್ಯವಸ್ಥೆಯನ್ನು ಮತ್ತು ಚುನಾವಣಾ
ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಿ
ಎಡ,ಪ್ರಜಾಪ್ರಭುತ್ವವಾದಿ ಮತ್ತು ಜಾತ್ಯತೀತ ಶಕ್ತಿಗಳ ವಿಜಯವನ್ನು ಖಾತ್ರಿಪಡಿಸಿ ಸಿಪಿಐ(ಎಂ) ಪೊಲಿಟ್ಬ್ಯುರೊ ಕರೆ ಕೇರಳ, ಪಶ್ಚಿಮ ಬಂಗಾಲ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯ ವಿಧಾನಸಭೆಗಳಿಗೆ ಹಾಗ್ತೂ ತ್ರಿಪುರಾದಲ್ಲಿ ಸ್ವಾಯಂತ್ತ ಜಿಲ್ಲಾ ಮಂಡಳಿಗಳಿಗೆ ನಡೆಯಲಿರುವ ಚುನಾವಣೆಗಳಲ್ಲಿ
ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?
ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ ಮಹತ್ವ ಹೊಂದಿದೆ. ಆದರೆ, ಒಟ್ಟಾರೆಯಾಗಿ ನೋಡಿದರೆ ಅದು ಒಂದು ವ್ಯಾಪಕ
ಡಿಸೆಂಬರ್ 10 ರಿಂದ 18: ಮಾನವಹಕ್ಕುಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ವಾರಾಚರಣೆ
ಜನವರಿ 26, 2021 – ಸಂವಿಧಾನ ರಕ್ಷಣಾ ದಿನ: ಸಿಪಿಐ(ಎಂ) ಕೇಂದ್ರ ಸಮಿತಿ ಕರೆ. ನವೆಂಬರ್ 26 ರಿಂದ ಜನವರಿ 26: ಪ್ರಜಾಪ್ರಭುತ್ವದ ರಕ್ಷಣೆಗೆ ವಿಶಾಲ ರಂಗದ ರಚನೆ ಪ್ರಜಾಪ್ರಭುತ್ವದ ರಕ್ಷಣೆಗೆ ಬಾಧಕವಾಗಿರುವ
ಅಸ್ಸಾಂನಲ್ಲಿ ವಿಧ್ವಂಸಕಾರೀ ಪ್ರವಾಹ: ಕೇಂದ್ರ-ರಾಜ್ಯ ಬಿಜೆಪಿ ಸರಕಾರಗಳು ಪರಿಹಾರ ಒದಗಿಸುವಲ್ಲಿ ವಿಫಲ
ಅಸ್ಸಾಂನಲ್ಲಿ ಪ್ರವಾಹದ ಇನ್ನಷ್ಟು ವಿಧ್ವಂಸಕಾರಿಯಾದ ಮೂರನೇ ಅಲೆ, 35 ಲಕ್ಷಕ್ಕಿಂತಲೂ ಹೆಚ್ಚು ಜನಗಳ ಜೀವ ಮತ್ತು ಜೀವನಾಧಾರಗಳನ್ನು ಗಂಭೀರವಾಗಿ ತಟ್ಟಿದೆ. ಈಗಾಗಲೇ 84 ಮಂದಿ ಪ್ರಾಣ ಕಳಕೊಂಡಿದ್ದಾರೆ. 24 ಜಿಲ್ಲೆಗಳ 3000ಕ್ಕೂ ಹೆಚ್ಚು ಹಳ್ಳಿಗಳು
ಅಸ್ಸಾಂ ಎನ್ಆರ್ಸಿ: ಎಲ್ಲರಿಗೂ ನ್ಯಾಯ ಒದಗಿಸಬೇಕು
ಬಂಧನ ಶಿಬಿರ ವ್ಯವಸ್ಥೆಯನ್ನು ರದ್ದು ಮಾಡಬೇಕು -ಎಡಪಕ್ಷಗಳ ಆಗ್ರಹ ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್.ಆರ್.ಸಿ) ಅಂತಿಮ ಪಟ್ಟಿ ನಾಗರಿಕತ್ವಕ್ಕೆ ಅರ್ಜಿ ಹಾಕಿರುವವರಲ್ಲಿ ೧೯.೦೬ ಲಕ್ಷ ಮಂದಿಯನ್ನು ಕೈಬಿಟ್ಟಿದೆ. ಇವರಲ್ಲಿ ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ
ಅಸ್ಸಾಂನಲ್ಲಿ ಎನ್.ಆರ್.ಸಿ: ಹೆಸರು ಕೈಬಿಟ್ಟವರಿಗೆ ನ್ಯಾಯ ಖಾತರಿಪಡಿಸಿ
“ಕೋಮುವಾದಿ ಅಜೆಂಡಾಕ್ಕಾಗಿ ದೇಶದ ಇತರೆಡೆಗಳಲ್ಲೂ ಎನ್. ಆರ್. ಸಿ,ಗೆ ನಮ್ಮ ವಿರೋಧವಿದೆ” ಅಸ್ಸಾಂನ “ರಾಷ್ಟ್ರೀಯ ನಾಗರಿಕರ ದಾಖಲೆ” (ಎನ್. ಆರ್. ಸಿ.)ಯ ಅಂತಿಮ ಪಟ್ಟಿಯ ಪ್ರಕಟಣೆಯ ಫಲಿತಾಂಶವಾಗಿ 10.06 ಲಕ್ಷ ಮಂದಿ ಪಟ್ಟಿಯಲ್ಲಿ