ಹಿಂದೊಮ್ಮೆ ಬಡ ರೈತರು ಮತ್ತು ಭೂರಹಿತ ಕೃಷಿಕೂಲಿಕಾರರು ಹಾಗೂ ಗೇಣಿದಾರರು ಹಲವು ಹಂತದ ಹೋರಾಟ ಮಾಡಿ ಪ್ರಾಣ ಬಲಿದಾನ ಮಾಡಿ ಕ್ರೂರ ಜಮೀನ್ದಾರಿ ಪದ್ಧತಿಯನ್ನು ನಿರ್ಮೂಲನೆ ಮಾಡುವುದರಲ್ಲಿ ಯಶಸ್ವಿಯಾಗಿದ್ದರು. ಕೆಲಮಟ್ಟಿಗಾದರೂ ಭೂಮಿಯ ಸಮಾನ
Tag: Central Goverment
ಆರೋಗ್ಯ ಕಾರ್ಯಕರ್ತರಿಗೆ – ದುಡಿಯುವ ಜನತೆಗೆ ಅಗತ್ಯ ನೆರವು ಒದಗಿಸಲು ಮನವಿ
ಕೋವಿಡ್-19 ಸಮಸ್ಯೆಯಿಂದ ಎದುರಾಗಿರುವ ಸಮಸ್ಯೆಗಳು ಹಾಗೂ ಆರೋಗ್ಯ ಕಾರ್ಯಕರ್ತಿಗೆ ಹೆಚ್ಚಿನ ರಕ್ಷಣೆ ಮತ್ತು ಅಗತ್ಯ ನೆರವಿಗಾಗಿ ಸರಕಾರವು ಕೂಡಲೇ ಕ್ರಮ ಜರುಗಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ), ಕರ್ನಾಟಕ ರಾಜ್ಯ ಸಮಿತಿಯು ಮಾನ್ಯ
ಎಲ್ಲರನ್ನೂ ಒಳಗೊಳ್ಳುವ, ಯಾರನ್ನೂ ಬಿಟ್ಟುಕೊಡದ ಕಣ್ಣೋಟ
ಕೊವಿಡ್-19 ಎದುರಿಸುವ ಕೇರಳ ಮಾದರಿ: 20ಸಾವಿರ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಎಲ್ಲರನ್ನೂ ಒಳಗೊಳ್ಳುವ, ಯಾರನ್ನೂ ಬಿಟ್ಟು ಹಾಕದ ಕಣ್ಣೋಟ ಕೇರಳದ ಎಡ ಸರಕಾರ ವೈದ್ಯಕೀಯ ಬಿಕ್ಕಟ್ಟನ್ನು ಎದುರಿಸುವುದು ಹೇಗೆ ಎಂದು ತೋರಿಸಿಕೊಟ್ಟಿತ್ತು,
ಕಾಶ್ಮೀರದ ಪರಿಸ್ಥಿತಿ: ಕೇಂದ್ರ ಸರಕಾರ ದುಸ್ಸಾಹಸಕ್ಕೆ ಕೈಹಾಕಬಾರದು
ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರಕಾರ ಕೈಗೊಂಡ ಕ್ರಮಗಳ ಪರಿಣಾಮವಾಗಿ ಒಂದು ಗಂಭೀರ ಪರಿಸ್ಥಿತಿ ಬೆಳೆದಿದೆ. 35,000 ಹೆಚ್ಚುವರಿ ಅರೆಮಿಲಿಟರಿ ಪಡೆಗಳ ತುಕಡಿಗಳನ್ನು ಅಲ್ಲಿಗೆ ಕಳಿಸಿರುವುದು ಯಾವ ಉದ್ದೇಶಕ್ಕಾಗಿ ಎಂಬ ಪ್ರಶ್ನೆಗಳನ್ನು ಎತ್ತಿದೆ.