ಹರಿದ್ವಾರದಲ್ಲಿ ‘ ಧರ್ಮ ಸಂಸದ್’ ಎಂದು ನಡೆದ ಸಮಾರಂಭದಲ್ಲಿ ಮುಸ್ಲಿಮರ ವಿರುದ್ಧದ ತೀವ್ರ ದ್ವೇಷದ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಸಂವಿಧಾನ ಮತ್ತು ಕಾನೂನು ಚೌಕಟ್ಟಿನ ಉಲ್ಲಂಘನೆಯಾಗಿವೆ.. ಆ ಭಾಷಣಗಳನ್ನು ಮಾಡಿದವರನ್ನು ತಕ್ಷಣವೇ
Tag: communalism
ಲೋನಿ ಎನ್‍ಕೌಂಟರ್: ಬೆದರಿಕೆ ನಿಲ್ಲಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ
ಘಾಝಿಯಾಬಾದ್ ನ ಲೋನಿಯಲ್ಲಿ ಇತ್ತೀಚೆಗೆ ಪೊಲೀಸ್ ಅತ್ಯಾಚಾರಕ್ಕೆ ತುತ್ತಾಗಿರುವವರ ಮನೆಗಳಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಸದಸ್ಯೆ ಬೃಂದಾ ಕಾರಟ್ ನೇತೃತ್ವದ ಪಕ್ಷದ ನಿಯೋಗ ಭೇಟಿ ನೀಡಿ ಬಂದ ಮೇಲೆ
ನವಂಬರ್ 26-ಹೋರಾಟದ ವಾರ್ಷಿಕೋತ್ಸವಾಚರಣೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಗಳ ಕರೆಗಳಿಗೆ ಸಿಪಿಐ(ಎಂ) ಬೆಂಬಲ
ಐತಿಹಾಸಿಕ ರೈತ ಹೋರಾಟದ ಮೊದಲ ವಾರ್ಷಿಕೋತ್ಸವವನ್ನು ನವೆಂಬರ್ 26ರಂದು ದಿಲ್ಲಿಯ ಗಡಿಗಳಲ್ಲಿ ಅಣಿನೆರೆಸುವಿಕೆಯನ್ನು ಬಲಪಡಿಸುವ ಮೂಲಕ ಮತ್ತು ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಆಚರಿಸುವ ಸಂಯುಕ್ತ ಕಿಸಾನ್ ಮೋರ್ಚಾದ ನಿರ್ಧಾರಕ್ಕೆ
ಗ್ಯಾನವಾಪಿ ಮಸೀದಿ: ಸಿವಿಲ್ ಕೋರ್ಟಿನ ಆದೇಶ ಕಾನೂನಿನ ಉಲ್ಲಂಘನೆ
ವಾರಣಾಸಿಯ ಸಿವಿಲ್ ನ್ಯಾಯಾಲಯವೊಂದು ಅಲ್ಲಿರುವ ಗ್ಯಾನವಾಪಿ ಮಸೀದಿಯಿದ್ದಲ್ಲಿ ಒಂದು ದೇವಸ್ಥಾನ ಅಸ್ತಿತ್ವದಲ್ಲಿ ಇತ್ತೇ ಎಂದು ಖಚಿತ ಪಡಿಸಿಕೊಳ್ಳಲು ಒಂದು ಸರ್ವೇ ನಡೆಸಬೇಕು ಎಂದು ಭಾರತದ ಪುರಾತತ್ವ ಸರ್ವೇ (Archaeological Survey of India)ಗೆ
ಆಗಸ್ಟ್ 20ರಿಂದ 26 :ಮೋದಿ ಸರಕಾರದ ಜನ-ವಿರೋಧಿ ನಡೆಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ವಾರಾಚರಣೆ
ಕಾರ್ಮಿಕರು, ರೈತರು, ಕೃಷಿಕೂಲಿಕಾರರ ಆಗಸ್ಟ್ 9 ಪ್ರತಿಭಟನೆಗೆ ಬೆಂಬಲ- ಸಿಪಿಐ(ಎಂ) ಕೇಂದ್ರ ಸಮಿತಿ ಕರೆ ದೇಶದಲ್ಲಿ ಕೊವಿಡ್-19 ಬಾಧಿತರ ಸಂಖ್ಯೆ ತೀವ್ರವಾಗಿ ಏರುತ್ತಿರುವಾಗ ಅದನ್ನು ಎದುರಿಸುವ ಗಂಭೀರ ಪ್ರಯತ್ನಗಳನ್ನು ನಡೆಸದ ಮೋದಿ ಸರಕಾರ,
ರಾಜಕೀಯ ವರದಿ: ಜೂನ್ 2ರಂದು ನಡೆದ ಪೊಲಿಟ್‌ಬ್ಯೂರೋ ಸಭೆಯಲ್ಲಿ ಅಂಗೀಕರಿಸಿದ್ದು
ಪಿಡಿಎಫ್ ನ ಪುಸ್ತಕ ಆವೃತ್ತಿಯಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿರಿ.. ರಾಜಕೀಯ ವರದಿ (ಜೂನ್ 2, 2020ರಂದು ನಡೆದ ಪೊಲಿಟ್‌ಬ್ಯೂರೋ ಸಭೆಯಲ್ಲಿ ಅಂಗೀಕರಿಸಿದ್ದು) ಈ ವರದಿಯಲ್ಲಿರುವ ಕೊವಿಡ್-19 ಸಂಬಂಧಿತ ಮತ್ತು ಇತರ ಅಂಕೆಸಂಖ್ಯೆಗಳು
ಕೋಮು ದ್ವೇಷಪ್ರಚಾರ: ಶಿಕ್ಷಿಸಲು ಕಾನೂನನ್ನು ಕಟ್ಟುನಿಟ್ಟಾಗಿ ಬಳಸಿ
ಕೊವಿಡ್-19 ಮಹಾಮಾರಿಯ ವಿರುದ್ಧ ಸಮರದಲ್ಲಿ ಭಾರತದ ಅತಿ ದೊಡ್ಡ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರನ್ನು ಹೆಚ್ಚೆಚ್ಚು ಪ್ರಮಾಣದಲ್ಲಿ ಕೋಮುವಾದಿ ದಾಳಿಗಳಿಗೆ ಗುರಿಪಡಿಸಲಾಗುತ್ತಿರುವುದನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಹೊಲಸು ಬೈಗುಳಗಳು, ಸಾಮಾಜಿಕ
ಸಿಪಿಐ(ಎಂ)ನ 17ನೇ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ಮೈತ್ರಿಕೂಟವನ್ನು ಸೋಲಿಸಿ ಸಿಪಿಐ(ಎಂ) ಮತ್ತು ಎಡಪಂಥದ ಬಲವನ್ನು ಹೆಚ್ಚಿಸಿ ಜಾತ್ಯತೀತ ಸರಕಾರದ ರಚನೆಯನ್ನು ಸಾಧ್ಯಗೊಳಿಸಿ 17ನೇ ಲೋಕಸಭಾ ಚುನಾವಣೆಗೆ ಸಿಪಿಐ(ಎಂ)ನ ಚುನಾವಣಾ ಪ್ರಣಾಳಿಕೆಯನ್ನು ಮಾರ್ಚ್ 28 ರಂದು ಬಿಡುಗಡೆ ಮಾಡಲಾಗಿದೆ. ಪಕ್ಷದ
ಬುಲಂದ್‍ಶಹರ್ ಹಿಂಸಾಚಾರ: ಸಿಪಿಐ(ಎಂ) ಖಂಡನೆ
ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಒಂದು ಜನಜಂಗುಳಿ ಪೊಲಿಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಎಂಬವರನ್ನು ಅಮಾನುಷವಾಗಿ ಕೊಂದಿರುವುದನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಈ ಪೋಲಿಸ್ ಅಧಿಕಾರಿಯೊಂದಿಗೆ ಒಬ್ಬ
ಗಲಭೆಗಳನ್ನು ಸೃಷ್ಟಿಸುವಲ್ಲಿ ಕೇಂದ್ರ ಮಂತ್ರಿಗಳ ಸಕ್ರಿಯ ಪಾತ್ರ: ಸಿಪಿಐ(ಎಂ) ಕೇಂದ್ರ ಸಮಿತಿ
ಬಿಹಾರದ ಹೆಚ್ಚಿನ ಜಿಲ್ಲೆಗಳಲ್ಲಿ ಕೋಮುವಾದಿ ಗಲಭೆಗಳು ಮತ್ತು ಇತರ ಘಟನೆಗಳು ವ್ಯಾಪಕವಾಗಿ ನಡೆಯುತ್ತಿವೆ. ನಿತಿಶ್ ಕುಮಾರ್’ಮಹಾಗಟ್ ಬಂಧನ್’ಗೆ ವಿಶ್ವಾಸದ್ರೊಹ ಮಾಡಿ ಬಿಜೆಪಿ ರಾಜ್ಯ ಸರಕಾರದೊಳಕ್ಕೆ ಬಂದಂದಿನಿಂದ ಇಂತಹ ಕೋಮುವಾದಿ ಧ್ರುವೀಕರಣಕ್ಕೆ ಅಧಿಕೃತ ಕೃಪಾಪೋಷಣೆ