ಮೋದಿ ಸರಕಾರ ತನ್ನ ದೋಷಪೂರ್ಣ ಮತ್ತು ವಿನಾಶಕಾರಿ “ಉದಾರೀಕೃತ ಲಸಿಕೆ ನೀತಿ”ಯನ್ನು ರಾಜ್ಯಗಳಿಂದ ಬಲವಾದ ವಿರೋಧ, ಹಿಂದೊತ್ತಿನಿಂದಾಗಿ ಮತ್ತು ಸುಪ್ರೀಂ ಕೋರ್ಟಿನ ಟೀಕೆಯಿಂದಾಗಿ ಹಿಂತೆಗೆದುಕೊಳ್ಳಲೇಬೇಕಾಗಿ ಬಂದಿದೆ. ಎಲ್ಲ ನಾಗರಿಕರಿಗೆ ಉಚಿತ ಲಸಿಕೆಯ ಆಗ್ರಹವನ್ನು
Tag: Corona
ಇನ್ನಷ್ಟು ಸಮಯ ಕಳೆಯಲು ಸಾಧ್ಯವಿಲ್ಲ- ತಕ್ಷಣವೇ ಕ್ರಮಗಳನ್ನು ಕೈಗೊಳ್ಳಿ: ಎಡಪಕ್ಷಗಳ ಆಗ್ರಹ
ಕೊವಿಡ್ ಮಹಾಸೋಂಕಿನ ವಿರುದ್ಧ ಮತ್ತು ಶ್ರಮಿಕ ಜನಗಳ ಹಕ್ಕುಗಳ ರಕ್ಷಣೆಯ ಕಾರ್ಮಿಕ ವರ್ಗದ ಸಮರದಲ್ಲಿ ಎಡಪಕ್ಷಗಳು ಸೇರಿಕೊಳ್ಳುತ್ತವೆ ಎಂದು ಮೇದಿನದ ಸಂದರ್ಭದಲ್ಲಿ ಭಾರತದ ಐದು ಎಡಪಕ್ಷಗಳು ಅಂತ ರ್ರಾಷ್ಟ್ರೀ ಯ ಕಾರ್ಮಿಕ ವರ್ಗದೊಂದಿಗೆ
ಈ ಗಂಭೀರ ಅರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಒಂದು ಸಾರ್ವತ್ರಿಕ ಲಸಿಕೀಕರಣ ಕಾರ್ಯಕ್ರಮ ಅಗತ್ಯ
ನಿನ್ನೆ ಕೇಂದ್ರ ಸರಕಾರ ಪ್ರಕಟಿಸಿರುವ ಲಸಿಕೆ ಧೋರಣೆಯು ಮತ್ತೊಮ್ಮೆ ತಾವು ಸೃಷ್ಟಿಸಿದ ಅಗಾಧ ಸ್ವರೂಪದ ಅರೋಗ್ಯ ಬಿಕ್ಕಟ್ಟಿನಿಂದ ಹೊಣೆ ಜಾರಿಸಿಕೊಳ್ಳುವ ಅದರ ಪ್ರಯತ್ನವಾಗಿದೆ, ಸಮಸ್ತ ಜವಾಬ್ದಾರಿಯನ್ನು ರಾಜ್ಯ ಸರಕಾರಗಳ ಮೇಲೆ ದಾಟಿಸುವ ಒಂದು
ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು
ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ ತುರ್ತು ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ ಕನಿಷ್ಠ ಈ ಕೆಲಸಗಳನ್ನು ಮಾಡಬೇಕಾಗಿದೆ:
ತಕ್ಷಣವೇ ಯುದ್ಧೋಪಾದಿಯಲ್ಲಿ ಕ್ರಿಯೆಗಿಳಿಯಬೇಕು
ಕೊವಿಡ್ ಮಹಾಸೋಂಕು ದೇಶಾದ್ಯಂತ ಹತೋಟಿಯಿಲ್ಲದಂತೆ ಎಗರುತ್ತಿದೆ. ಸಾವುಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆದು ನಿಲ್ಲಿಸಲು ಮತ್ತು ಆರೋಗ್ಯ ಸೌಕರ್ಯಗಳ ಕೊರತೆಯನ್ನು ನೀಗಿಸಲು ತಕ್ಷಣವೇ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಕೇಂದ್ರ
ಎರಡನೇ ಕೋವಿಡ್ ಅಲೆ: ಜನಗಳ ಆರೋಗ್ಯ ಮತ್ತು ಜೀವನೋಪಾಯ ರಕ್ಷಿಸಬೇಕು
ಎರಡನೇ ಕೋವಿಡ್ ಅಲೆಗೆ ಮೋದಿ ಸರಕಾರ ಸಿದ್ಧವಾಗಿರಲಿಲ್ಲ ಎನ್ನುವುದಕ್ಕಿಂತ, ಪರಿಸ್ಥಿತಿ ಇನ್ನೇನೂ ಕೆಡುವುದಿಲ್ಲ ಎಂದೇ ಅದು ಜನವರಿ ತಿಂಗಳಿಂದ ಭಾವಿಸಿದಂತೆ ಕಾಣುತ್ತದೆ. ಆರೋಗ್ಯ ಕ್ಷೇತ್ರದಲ್ಲೂ, ಆರ್ಥಿಕ ಬಿಕ್ಕಟ್ಟಿನ ಅವಧಿಯಲ್ಲಿ ಜನರಿಗೆ ಪರಿಹಾರ ಒದಗಿಸುವಲ್ಲಿಯೂ
ಜನತೆಯ ಮೇಲೆ ಹೊರೆ ಹೇರಿದ ರಾಜ್ಯ ಬಜೆಟ್
ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಮಂಡಿಸಿದ 2021-22 ರ 2,46,207 ಕೋಟಿ ರೂಗಳ ರಾಜ್ಯ ಬಜೆಟ್ ಕರ್ನಾಟಕ ರಾಜ್ಯದ ಸಂಕಷ್ಠವನ್ನು ಮತ್ತಷ್ಠು ಹೆಚ್ಚಿಸಲು ಪೂರಕವಾಗಿದೆಯೇ ಹೊರತು ಸಂಕಷ್ಠ ನಿವಾರಣೆಗೆ ಯಾವುದೇ ರೀತಿಯಲ್ಲಿ ಸಹಕಾರಿಯಾಗಿಲ್ಲವೆಂದು
ಆಶಾವಾದದೊಂದಿಗೆ 2021ರ ಎಡೆಗೆ
ಈಗ ತಾನೆ ಅಂತ್ಯಗೊಂಡ 2020ರ ವರ್ಷವನ್ನು ‘ಭೀಕರ ವರ್ಷ’ ಎಂದು ವ್ಯಾಪಕವಾಗಿ ಹಾಗೂ ಅರ್ಥವಾಗುವಂತೆ ವರ್ಣಿಸಲಾಗುತ್ತಿದೆ. ಇದು ಅರ್ಥವಾಗುವಂತದ್ದೇ. ಈ ಅಭೂತಪೂರ್ವ ವರ್ಷಕ್ಕೆ ಇದು ಸರಿಯಾದ ಸಹಜವಾದ ವಿವರಣೆಯೇ ಆಗಿದೆ; ಜಾಗತಿಕ ಮಹಾರೋಗವನ್ನು
“ಮೋದಿ ಸರಕಾರ ಉಂಟು ಮಾಡಿರುವ ಪರಿಸ್ಥಿತಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ಅಗತ್ಯ”
ಜೂನ್ ೧೬ ರಂದು ಅಖಿಲ ಭಾರತ ಪ್ರತಿಭಟನಾ ದಿನಾಚರಣೆ: ಸಿಪಿಐ(ಎಂ) ಪೊಲಿಟ್ ಬ್ಯುರೊ ಕರೆ ಅಯೋಜಿತವಾಗಿ, ಏಕಪಕ್ಷೀಯವಾಗಿ ಲಾಕ್ಡೌನನ್ನು ಹಾಕಿದ ಮೋದಿ ಸರಕಾರ ಈ ಅವಧಿಯನ್ನು ಮಹಾಮಾರಿಯನ್ನು ಎದುರಿಸಲು ಬೇಕಾಗುವ ಆರೋಗ್ಯ ಸೌಕರ್ಯಗಳನ್ನು
ಕೊರೊನ ಪಿಡುಗಳನ್ನು ಎದುರಿಸುವಲ್ಲಿ ರಾಜ್ಯಗಳಿಗೆ ಸ್ವಯಂ ನಿರ್ಧಾರ ಕೈಗೊಳ್ಳುವ ಅಧಿಕಾರ, ಒಕ್ಕೂಟ ತತ್ವದ ಸ್ಫೂರ್ತಿ ಅಗತ್ಯ: ಪಿಣರಾಯಿ ವಿಜಯನ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಕೇರಳ ಎಡರಂಗ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸಹ ಈ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡಿದ್ದು ಹಲವು ಅಮೂಲ್ಯ ಸಲಹೆಗಳನ್ನು ನೀಡಿದರು. ಕೋರೋನಾ ಪಿಡುಗನ್ನು