ಐತಿಹಾಸಿಕ ರೈತ ಹೋರಾಟದ ಮೊದಲ ವಾರ್ಷಿಕೋತ್ಸವವನ್ನು ನವೆಂಬರ್ 26ರಂದು ದಿಲ್ಲಿಯ ಗಡಿಗಳಲ್ಲಿ ಅಣಿನೆರೆಸುವಿಕೆಯನ್ನು ಬಲಪಡಿಸುವ ಮೂಲಕ ಮತ್ತು ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಆಚರಿಸುವ ಸಂಯುಕ್ತ ಕಿಸಾನ್ ಮೋರ್ಚಾದ ನಿರ್ಧಾರಕ್ಕೆ
Tag: Corruption
ರಫೆಲ್ ವ್ಯವಹಾರ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಯಬೇಕು-ಸಿಪಿಐ(ಎಂ) ಪೊಲಿಟ್ಬ್ಯುರೊ ಆಗ್ರಹ
ರಫೆಲ್ ಹಗರಣ ಕುರಿತಂತೆ ‘ದಿ ಹಿಂದು’ ಪತ್ರಿಕೆಯಲ್ಲಿ ನಿಯಮಿತವಾಗಿ ಆಘಾತಕಾರಿ ಸಂಗತಿಗಳು ಪ್ರಕಟಗೊಳ್ಳುತ್ತಿವೆ. ಇವು ರಫೆಲ್ ಮಾತುಕತೆಗಳಲ್ಲಿ ಭ್ರಷ್ಟಾಚಾರ-ವಿರೋಧಿ ಕಲಮುಗಳಿಂದ ವಿನಾಯ್ತಿ ನೀಡಲಾಗಿದೆ ಎಂದು ತೋರಿಸುತ್ತಿವೆ; ಪ್ರಧಾನ ಮಂತ್ರಿಗಳ ಕಚೇರಿ(ಪಿಎಂಒ) ಅಧಿಕೃತ ಮಾತುಕತೆ
ಸಿವಿಸಿ ಮುಖ್ಯಸ್ಥರನ್ನು ಕೂಡಲೇ ತೆಗೆದು ಹಾಕಿ: ಅವರನ್ನು ತನಿಖೆಗೆ ಆದೇಶಿಸಬೇಕು
ಸಿಬಿಐ ನಿರ್ದೇಶಕರಾದ ಅಲೋಕ್ ವರ್ಮರವರನ್ನು ಅವರ ಹುದ್ದೆಯಿಂದ ತೆಗೆದು ಹಾಕಿರುವುದು ಒಂದು ಸ್ವೇಚ್ಛಾಚಾರಿ ಮತ್ತು ಆಘಾತಕಾರಿ ಕ್ರಮ ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಟೀಕಿಸಿದೆ. ಈ ಕ್ರಮ ಕೇಂದ್ರೀಯ ವಿಚಕ್ಷಣಾ ಆಯುಕ್ತರು(ಸಿವಿಸಿ) ಸಲ್ಲಿಸಿದ ವರದಿಯನ್ನು
ಭ್ರಷ್ಟಾಚಾರದ ವಿರುದ್ಧ ಮೋದಿ ಸರಕಾರದ ಹೋರಾಟ ಕೇವಲ ಬೂಟಾಟಿಕೆ
“ಆಳುವ ಪಕ್ಷದ ಮುಖಂಡರ ಭ್ರಷ್ಟಾಚಾರಗಳನ್ನೂ ನಿಷ್ಪಕ್ಷಪಾತ ತನಿಖೆಗೆ ಗುರಿಮಾಡಿ” ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನ ಮಂತ್ರಿಗಳು ಭ್ರಷ್ಟಾಚಾರದೊಂದಿಗೆ ಯಾವುದೇ ರಾಜಿ ಇಲ್ಲ, ಅದಕ್ಕೆ ಯಾವುದೇ ರೀತಿಯ ಮೆದು ನಿಲುವು ತೋರುವುದಿಲ್ಲ ಎಂದು