ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು

ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ ತುರ್ತು ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ  ಕನಿಷ್ಠ ಈ ಕೆಲಸಗಳನ್ನು ಮಾಡಬೇಕಾಗಿದೆ:

Read more

ತಕ್ಷಣವೇ ಯುದ್ಧೋಪಾದಿಯಲ್ಲಿ ಕ್ರಿಯೆಗಿಳಿಯಬೇಕು

ಕೊವಿಡ್ ಮಹಾಸೋಂಕು ದೇಶಾದ್ಯಂತ ಹತೋಟಿಯಿಲ್ಲದಂತೆ ಎಗರುತ್ತಿದೆ. ಸಾವುಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆದು ನಿಲ್ಲಿಸಲು ಮತ್ತು ಆರೋಗ್ಯ ಸೌಕರ್ಯಗಳ ಕೊರತೆಯನ್ನು ನೀಗಿಸಲು ತಕ್ಷಣವೇ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಕೇಂದ್ರ

Read more

ಡಿಸೆಂಬರ್ 10 ರಿಂದ 18: ಮಾನವಹಕ್ಕುಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ವಾರಾಚರಣೆ

ಜನವರಿ 26, 2021 – ಸಂವಿಧಾನ ರಕ್ಷಣಾ ದಿನ: ಸಿಪಿಐ(ಎಂ) ಕೇಂದ್ರ ಸಮಿತಿ ಕರೆ. ನವೆಂಬರ್ 26 ರಿಂದ ಜನವರಿ 26: ಪ್ರಜಾಪ್ರಭುತ್ವದ ರಕ್ಷಣೆಗೆ  ವಿಶಾಲ ರಂಗದ ರಚನೆ ಪ್ರಜಾಪ್ರಭುತ್ವದ ರಕ್ಷಣೆಗೆ ಬಾಧಕವಾಗಿರುವ

Read more

ವಿಭಜನಕಾರೀ ಧೋರಣೆಗಳ ಬದಲು ಕೊವಿಡ್‍ ವಿರುದ್ಧ ಸಮರಕ್ಕೆ, ಜನಗಳಿಗೆ ಪರಿಹಾರಕ್ಕೆ ಗಮನ ಕೇಂದ್ರೀಕರಿಸಿ ಸಂಸದ್ ಅಧಿವೇಶನದ ವೇಳೆಯಲ್ಲಿ ರಾಷ್ಟ್ರೀಯ ಪ್ರತಿಭಟನೆಗೆ ಸಿಪಿಐ (ಎಂ) ಕರೆ

ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿರುವಾಗ ಸಪ್ಟಂಬರ್‍ 17ರಿಂದ 22 ರ ವರೆಗೆ ಒಂದು ರಾಷ್ಟ್ರೀಯ ಮಟ್ಟದ ಪ್ರತಿಭಟನಾ ಕಾರ್ಯಕ್ರಮವನ್ನು ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಕೋಮುವಾದಿ ಧ್ರುವೀಕರಣವನ್ನು ತೀಕ್ಷ್ಣಗೊಳಿಸುತ್ತಿರುವುದು,

Read more

ಜೆಇಇ-ಎನ್‍ಇಇಟಿ ಪರೀಕ್ಷೆಗಳು ಸದ್ಯದ ಪರಿಸ್ಥಿತಿಯಲ್ಲಿ ಖಂಡಿತವಾಗಿಯೂ ಬೇಡ

ದೇಶಾದ್ಯಂತ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಕ್ಕೆ ಜೆ.ಇ.ಇ.-ಎನ್‍.ಇ.ಇ.ಟಿ. ಪರೀಕ್ಷೆಗಳತ್ತ ಏಕಪಕ್ಷೀಯವಾಗಿ ಮುಂದೊತ್ತುತ್ತಿರುವುದನ್ನು ಸಿಪಿಐ(ಎಂ) ಪೊಲಿಟ್‍ ಬ್ಯುರೊ ದೃಢವಾಗಿ ವಿರೋಧಿಸಿದೆ. ಅತ್ಯಂತ ಆಕ್ರೋಶಕಾರಿ ಸಂಗತಿಯೆಂದರೆ, ಸಾಂಕ್ರಾಮಿಕದಿಂದ ಸೋಂಕಿತರ ಸಂಖ್ಯೆ ವೇಗವಾಗಿ ಏರುತ್ತಿರುವಾಗ ಮತ್ತು ಸಾವುಗಳ ಸಂಖ್ಯೆಯೂ

Read more

ಅಂಡಮಾನ್ -ನಿಕೋಬಾರ್ ನಲ್ಲಿ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ: ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಿ- ಪ್ರಧಾನ ಮಂತ್ರಿಗಳಿಗ ಯೆಚುರಿ ಪತ್ರ

ಅಂಡಮಾನ್‍ ಮತ್ತು ನಿಕೋಬಾರ್ ಹಲವಾರು ದ್ವೀಪಗಳಿರುವ ಪ್ರದೇಶ. ಒಂದು ದ್ವೀಪದಿಂದ ಇನ್ನೊಂದಕ್ಕೆ ಹೋಗಲು ಬಹಳ ಸಮಯ ತಗಲುತ್ತದೆ. ಕೊವಿಡ್-19 ಸೋಂಕು ತೀವ್ರವಾಗಿ ಹರಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇದು ಇಲ್ಲಿ ಬಹಳ ಸಮಸ್ಯೆಗಳನ್ನು ಉಂಟುಮಾಡುತ್ತಿದೆ.

Read more

ಆಗಸ್ಟ್ 20ರಿಂದ 26 :ಮೋದಿ ಸರಕಾರದ ಜನ-ವಿರೋಧಿ ನಡೆಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ವಾರಾಚರಣೆ

ಕಾರ್ಮಿಕರು, ರೈತರು, ಕೃಷಿಕೂಲಿಕಾರರ ಆಗಸ್ಟ್ 9 ಪ್ರತಿಭಟನೆಗೆ ಬೆಂಬಲ- ಸಿಪಿಐ(ಎಂ) ಕೇಂದ್ರ ಸಮಿತಿ ಕರೆ‌ ದೇಶದಲ್ಲಿ ಕೊವಿಡ್‍-19 ಬಾಧಿತರ ಸಂಖ್ಯೆ ತೀವ್ರವಾಗಿ ಏರುತ್ತಿರುವಾಗ ಅದನ್ನು ಎದುರಿಸುವ ಗಂಭೀರ ಪ್ರಯತ್ನಗಳನ್ನು ನಡೆಸದ ಮೋದಿ ಸರಕಾರ,

Read more

“ಮೋದಿ ಸರಕಾರ ಉಂಟು ಮಾಡಿರುವ ಪರಿಸ್ಥಿತಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ಅಗತ್ಯ”

ಜೂನ್ ೧೬ ರಂದು ಅಖಿಲ ಭಾರತ ಪ್ರತಿಭಟನಾ ದಿನಾಚರಣೆ: ಸಿಪಿಐ(ಎಂ) ಪೊಲಿಟ್‌ ಬ್ಯುರೊ ಕರೆ ಅಯೋಜಿತವಾಗಿ, ಏಕಪಕ್ಷೀಯವಾಗಿ ಲಾಕ್‌ಡೌನನ್ನು ಹಾಕಿದ ಮೋದಿ ಸರಕಾರ ಈ ಅವಧಿಯನ್ನು ಮಹಾಮಾರಿಯನ್ನು ಎದುರಿಸಲು ಬೇಕಾಗುವ ಆರೋಗ್ಯ ಸೌಕರ್ಯಗಳನ್ನು

Read more

ತಕ್ಷಣವೇ ನಗದು ವರ್ಗಾವಣೆ ಮತ್ತು ಉಚಿತ ರೇಶನ್‍ಗಳನ್ನು ಕೊಡಬೇಕು-ಎಡಪಕ್ಷಗಳ ಆಗ್ರಹ

ಮೋದಿ 2.0 ಸರಕಾರ ಮೊದಲ ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲೇ 2019-20ರ ಜಿಡಿಪಿ ಬೆಳವಣಿಗೆ ಮಾಹಿತಿ ಬಿಡುಗಡೆಯಾಗಿದೆ. ಇದು, ನಮ್ಮ ಅರ್ಥವ್ಯವಸ್ಥೆಯನ್ನು ಧ್ವಂಸ ಮಾಡಲಾಗುತ್ತಿದೆ ಮತ್ತು ನಮ್ಮ ಬಹುಪಾಲು ಜನಗಳ ಮೇಲೆ ಅಭೂತಪೂರ್ವ ಹೊರೆಗಳನ್ನು

Read more

ಮೇ 22ರಂದು ಪ್ರತಿಪಕ್ಷಗಳ ಸಭೆ

ಮೇ 22ರಂದು ಪ್ರತಿಪಕ್ಷಗಳ ಮುಖಂಡರ  ಸಭೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು ಇದರಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್‍ ಯೆಚುರಿ ಭಾಗವಹಿಸಲಿದ್ದಾರೆ. ಕೇಂದ್ರ ಸರಕಾರ  ತಕ್ಷಣ ಜಾರಿಗೊಳಿಸುವಂತೆ ಪ್ರತಿಪಕ್ಷಗಳು ಜಂಟಿಯಾಗಿ ಎತ್ತಿಕೊಳ್ಳಬೇಕೆಂದು ಯೆಚುರಿಯವರು

Read more