ಬಿಜೆಪಿ, ಕಾಂಗ್ರೆಸ್ ಮತ್ತು ಕೇಂದ್ರೀಯ ಸಂಸ್ಥೆಗಳು ತಾಳಮೇಳದೊಂದಿಗೆ ಎಲ್ಡಿಎಫ್ ಸರ್ಕಾರದ ವಿರುದ್ಧ ಒಟ್ಟಾಗಿ ಎತ್ತಿದ್ದ ಮೊದಲ ಹಂತದ ಕಳ್ಳಸಾಗಣೆ ಮತ್ತು ಭ್ರಷ್ಟಾಚಾರ ಆರೋಪಗಳನ್ನು ಕೇರಳದ ಜನರು ನಿರ್ಣಾಯಕವಾಗಿ ತಿರಸ್ಕರಿಸಿದ್ದಾರೆ. ಆ ಚುನಾವಣೆಗಳಲ್ಲಿ ಎಲ್ಡಿಎಫ್
Tag: Customs
ನಾಚಿಕೆಯಿಲ್ಲದೆ ಕೇಂದ್ರೀಯ ಸಂಸ್ಥೆಗಳ ದುರುಪಯೋಗ ನಡೆಯುತ್ತಿದೆ.
ಕಸ್ಟಮ್ಸ್ ಅಧಿಕಾರಿಗಳು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮೂವರು ಇತರ ಮಂತ್ರಿಗಳು ಮತ್ತು ವಿಧಾನಸಭಾ ಅಧ್ಯಕ್ಷರನ್ನು ಸುಳ್ಳು ಮೊಕದ್ದಮೆಯಲ್ಲಿ ಸಿಕ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಈ ಉದ್ದೇಶಕ್ಕೆ
ಈಗ ಕೇರಳ ಎಲ್ಡಿಎಫ್ ಸರಕಾರದ ಮೇಲೆ ಗುರಿ
ಕೇರಳದ ಎಡ ಪ್ರಜಾಪ್ರಭುತ್ವ ರಂಗದ ಸರಕಾರವನ್ನು ಕಳಂಕಿತಗೊಳಿಸುವ, ಅದರ ಹೆಸರುಗೆಡಿಸುವ ಪ್ರಯತ್ನಗಳು ಕಳೆದ ಕೆಲವು ವಾರಗಳಲ್ಲಿ ಹೆಚ್ಚುತ್ತಿವೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ಚಿನ್ನದ ಕಳ್ಳಸಾಗಾಣಿಕೆಯ ಪ್ರಕರಣವನ್ನು ಬಳಸಿಕೊಂಡು ಮುಖ್ಯಮಂತ್ರಿ ಪಿಣರಾಯಿ