ಕಾಂಗ್ರೆಸ್, ಎನ್.ಸಿ.ಪಿ., ಟಿಎಂಸಿ, ಎಡಪಕ್ಷಗಳು ಸೇರಿದಂತೆ ದೇಶದ 19 ಪ್ರತಿಪಕ್ಷಗಳು ಆಗಸ್ಟ್ 20ರಂದು ನಡೆದ ಆನ್ಲೈನ್ ಸಭೆಯಲ್ಲಿ ದೇಶಾದ್ಯಂತ ಸೆಪ್ಟೆಂಬರ್ 20ರಿಂದ 30ರ ನಡುವೆ ಪ್ರತಿಭಟನಾ ಕಾರ್ಯಾಚರಣೆಗಳನ್ನು ಜಂಟಿಯಾಗಿ ಸಂಘಟಿಸಲು ನಿರ್ಧರಿಸಿವೆ. 11
Tag: democracy
ಒಂದು ದೇಶ-ಒಂದು ಚುನಾವಣೆ ಸಂಸದೀಯ ಪ್ರಜಾಪ್ರಭುತ್ವಕ್ಕೊಂದು ಬೆದರಿಕೆ
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶವು ನಿರಂಕುಶ ಆಳ್ವಿಕೆಯತ್ತ ಹೆಜ್ಜೆ ಹಾಕುತ್ತಿರುವಾಗ ನಮ್ಮ ಸಂಸದೀಯ ಪ್ರಜಾಪ್ರಭುತ್ವವು “ಒಂದು ದೇಶ-ಒಂದು ಚುನಾವಣೆ” ಎಂಬ ಬೆದರಿಕೆಯನ್ನು ಎದುರಿಸುವಂತಾಗಿದೆ. ಈ ಕುರಿತು ದೇಶಾದ್ಯಂತ ಚರ್ಚೆಯನ್ನು ಹುಟ್ಟು ಹಾಕಲಾಗಿದ್ದು ಕರ್ನಾಟಕದಲ್ಲಿ
ಒಂದು ದೇಶ, ಒಂದು ಚುನಾವಣೆ: ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಗೆ ಅಪಾಯ
“ಒಂದು ದೇಶ, ಒಂದು ಚುನಾವಣೆ” ಕರೆಯ ತಾರ್ಕಿಕ ವಿಸ್ತರಣೆ “ಒಂದು ದೇಶ, ಒಬ್ಬ ನಾಯಕ” ಎನ್ನುವುದೇ ಆಗಿದೆ; ಇದು ‘ಭಾರತದಲ್ಲಿ ಪ್ರಜಾಪ್ರಭುತ್ವ ಅತಿಯಾಗಿದೆ’ ಎಂಬ ನೀತಿ ಆಯೋಗದ ಸಿ.ಇ.ಒ.ಮಾತಿಗೆ ಅನುಗುಣವಾಗಿದೆ. ಈ ಕರಾಳ
ಕಮ್ಯುನಿಸ್ಟರು ಮತ್ತು ಪ್ರಜಾಪ್ರಭುತ್ವಕ್ಕಾಗಿ ಹೋರಾಟ
ಕಾರ್ಷಿಕ ಸುಧಾರಣೆಗಳಿಗಾಗಿ, ಭಾರತೀಯ ಪ್ರಭುತ್ವದ ಸಂರಚನೆಯನ್ನು ಹೆಚ್ಚು ಒಕ್ಕೂಟದ ಹಾದಿಯಲ್ಲಿ ಮರುರೂಪಿಸಲು ಮಾಡಿದ ಹೋರಾಟ ಮತ್ತು ಆಳುವ ವರ್ಗಗಳ ದಮನದ ಎದುರು ಪ್ರಜಾಪ್ರಭುತ್ವವನ್ನು ಗಾಢವಾಗಿಸಲು ನಿರಂತರವಾಗಿ ಶ್ರಮಿಸಿರುವುದು – ಕಮ್ಯುನಿಸ್ಟ್ ಚಳುವಳಿಯ ಈ
ಭಾರತೀಯ ಸಂಸತ್ತಿನ ಮೇಲೆ ಪ್ರಹಾರ-ದೇಶದ ಆಹಾರ ಭದ್ರತೆಗೆ ಸಂಚಕಾರ ರೈತರ ದೇಶವ್ಯಾಪಿ ಪ್ರತಿಭಟನಾ ಕಾರ್ಯಾಚರಣೆಗೆ ಸಿಪಿಐ(ಎಂ) ಬೆಂಬಲ
ಬಿಜೆಪಿ ಸರಕಾರ ಎಲ್ಲ ಸಂಸದೀಯ ವಿಧಾನಗಳನ್ನು ಉಲ್ಲಂಘಿಸಿ ಮತ್ತು ಸಂಸದ್ ಸದಸ್ಯರ ಹಕ್ಕನ್ನು ನಿರಾಕರಿಸಿ ಸಂಸತ್ತಿನಲ್ಲಿ ಬಲವಂತದಿಂದ ಶಾಸನಗಳಿಗೆ ಅಂಗೀಕಾರ ಪಡೆಯುತ್ತಿರುವ ರೀತಿಯನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ದೇಶದ ಮೇಲೂ