ಪ್ರಕಾಶ್ ಕಾರಟ್ ಅಂದರೆ ವಸ್ತುನಿಷ್ಠ ಸಂಗತಿಗಳಿಗಿಂತ ಭಾವನಾತ್ಮಕ ಮತ್ತು ವೈಯಕ್ತಿಕ ನಂಬಿಕೆಗಳೇ ಸಾರ್ವಜನಿಕ ಅಭಿಪ್ರಾಯ ರೂಪಿಸುವಲ್ಲಿ ಹೆಚ್ಚು ಪ್ರಭಾವ ಬೀರುತ್ತವೆ ಎಂದು ಬಲವಾಗಿ ನಂಬಿರುವ ಈ ಸರಕಾರ ವಾಸ್ತವತೆ ಮತ್ತು ಸತ್ಯಾಂಶಗಳನ್ನು ಉಪೇಕ್ಷಿಸಿ
Tag: Prakash karat
ಪೆಗಾಸಸ್: ಸರ್ವಾಧಿಕಾರಶಾಹಿಯ ಸೈಬರ್ ಆಯುಧ
ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಖರೀದಿಸಿದ್ದನ್ನು ಮೆಕ್ಸಿಕೋ ಸರ್ಕಾರ ಒಪ್ಪಿಕೊಂಡಿದೆ. ಆದರೆ ‘ಕ್ರೊನೋಲಜಿ’ ಸ್ಪಷ್ಟವಾಗಿದ್ದರೂ ಭಾರತ ಸರ್ಕಾರ ನಿರಾಕರಿಸುತ್ತಿದೆ. ಇಸ್ರೇಲ್ನ ಶಸ್ತ್ರಾಸ್ತ್ರಗಳಿಗೆ ಭಾರತವೇ ಅತಿ ದೊಡ್ಡ ಗಿರಾಕಿಯಾಗಿದ್ದು, ಆಂತರಿಕ ಭದ್ರತಾ ಉದ್ದೇಶಗಳಿಗೆ ಭಾರತಕ್ಕೆ ಇಸ್ರೇಲ್
ಪಾಠ ಕಲಿಯಲು ನಿರಾಕರಿಸುವ ಈ ಸರ್ಕಾರ ಜನತೆಯ ಮತ್ತು ದೇಶದ ದುರಂತ
ಕೋವಿಡ್ ಸಾಂಕ್ರಾಮಿಕತೆ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಹಲವು ಸಮಂಜಸವಾದ ಪ್ರಶ್ನೆಗಳನ್ನು ಎತ್ತಿದೆ, ಲಸಿಕೆ ನೀತಿಯ ಮರುಪರಿಶೀಲನೆಯ ಅಗತ್ಯವಿದೆ ಎಂದೂ ಹೇಳಿದೆ. ಈ ವಿವೇಚನಾಪೂರ್ಣ ಸಲಹೆಗೆ ಕೇಂದ್ರ ಸರ್ಕಾರದ ಸ್ಪಂದನೆಯೆಂದರೆ, ತನ್ನ
ಅಮೆರಿಕ ಹಿತಾಸಕ್ತಿಗಳ ರಕ್ಷಣೆ, ಭಾರತದ ಸಾರ್ವಭೌಮತ್ವದ ಬಲಿ
ಇಂಡೊ-ಪೆಸಿಫಿಕ್ ವಲಯದಲ್ಲಿ ತನ್ನ ಏಕಸ್ವಾಮ್ಯ ಸ್ಥಾಪಿಸಲು ಪ್ರಯತ್ನಿಸುತ್ತಿರುವ ಅಮೆರಿಕದ ಹಿಡಿತಕ್ಕೆ ಭಾರತವನ್ನು ಒಪ್ಪಿಸಲು ಮೋದಿ ಸರ್ಕಾರ ಅನುಕೂಲ ಮಾಡಿಕೊಡುತ್ತಿದೆ. ಭಾರತದಂತಲ್ಲದೆ, ಕ್ವಾಡ್ ನ ಇತರ ಪಾಲುದಾರರಾದ ಆಸ್ಟ್ರೇಲಿಯಾ ಮತ್ತು ಜಪಾನ್, ಚೀನಾದೊಂದಿಗೆ ಭಿನ್ನಾಭಿಪ್ರಾಯಗಳನ್ನು
ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?
ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ ಮಹತ್ವ ಹೊಂದಿದೆ. ಆದರೆ, ಒಟ್ಟಾರೆಯಾಗಿ ನೋಡಿದರೆ ಅದು ಒಂದು ವ್ಯಾಪಕ
ನಾಗರಿಕ ಹಕ್ಕುಗಳಿಗಾಗಿ ಹೋರಾಟ: ಗಣರಾಜ್ಯ ದಿನದ ಸಂಕಲ್ಪ
2002ರಲ್ಲಿ ಗುಜರಾತ್ನಲ್ಲಿ ಅಲ್ಪಸಂಖ್ಯಾತರ ಹತ್ಯಾಕಾಂಡ ನಡೆಯುತ್ತಿದ್ದ ವೇಳೆ ಅಂದಿನ ರಾಷ್ಟ್ರಪತಿ ಕೆ. ಆರ್. ನಾರಾಯಣನ್ ಅವರನ್ನು ನಿಯೋಗವೊಂದು ಭೇಟಿಯಾಗಿ ಮಧ್ಯಪ್ರವೇಶಕ್ಕೆ ಮನವಿ ಮಾಡಿತ್ತು. ಆಗ ನಾರಾಯಣನ್ ಹೇಳಿದ ಒಂದು ಮಾತಿದು: “ಗುಜರಾತ್ನಲ್ಲಿ ಸಂವಿಧಾನ
ಒಂದು ದೇಶ, ಒಂದು ಚುನಾವಣೆ: ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಗೆ ಅಪಾಯ
“ಒಂದು ದೇಶ, ಒಂದು ಚುನಾವಣೆ” ಕರೆಯ ತಾರ್ಕಿಕ ವಿಸ್ತರಣೆ “ಒಂದು ದೇಶ, ಒಬ್ಬ ನಾಯಕ” ಎನ್ನುವುದೇ ಆಗಿದೆ; ಇದು ‘ಭಾರತದಲ್ಲಿ ಪ್ರಜಾಪ್ರಭುತ್ವ ಅತಿಯಾಗಿದೆ’ ಎಂಬ ನೀತಿ ಆಯೋಗದ ಸಿ.ಇ.ಒ.ಮಾತಿಗೆ ಅನುಗುಣವಾಗಿದೆ. ಈ ಕರಾಳ
ಆಶಾವಾದದೊಂದಿಗೆ 2021ರ ಎಡೆಗೆ
ಈಗ ತಾನೆ ಅಂತ್ಯಗೊಂಡ 2020ರ ವರ್ಷವನ್ನು ‘ಭೀಕರ ವರ್ಷ’ ಎಂದು ವ್ಯಾಪಕವಾಗಿ ಹಾಗೂ ಅರ್ಥವಾಗುವಂತೆ ವರ್ಣಿಸಲಾಗುತ್ತಿದೆ. ಇದು ಅರ್ಥವಾಗುವಂತದ್ದೇ. ಈ ಅಭೂತಪೂರ್ವ ವರ್ಷಕ್ಕೆ ಇದು ಸರಿಯಾದ ಸಹಜವಾದ ವಿವರಣೆಯೇ ಆಗಿದೆ; ಜಾಗತಿಕ ಮಹಾರೋಗವನ್ನು
ಕೇರಳದಲ್ಲಿ ಗೆಲುವಿನ ಕಹಳೆ
ಲೈಫ್ ಮಿಷನ್(ವಸತಿ ಯೋಜನೆ), ಆರ್ದ್ರಂ (ಆರೋಗ್ಯ ಯೋಜನೆ), ಸರ್ಕಾರಿ ಶಾಲೆಗಳನ್ನು ಉತ್ತಮಪಡಿಸುವ ಹಾಗೂ ಆಧುನೀಕರಣಗೊಳಿಸುವ ಮತ್ತು ಸಾಮಾಜಿಕ ಭದ್ರತೆ ಸವಲತ್ತುಗಳನ್ನು ಹೆಚ್ಚಿಸುವ ಎಲ್.ಡಿ.ಎಫ್ ಸರ್ಕಾರದ ವ್ಯಾಪಕವಾದ ಅಭಿವೃದ್ಧಿ ಕಾರ್ಯಕ್ರಮಗಳು ಈ ಜನಪ್ರಿಯ ತೀರ್ಪಿಗೆ
ಪ್ರಾದೇಶಿಕ ಪಕ್ಷಗಳ ಮುಂದೆ ಈಗ ಉಳಿವು-ಅಳಿವಿನ ಸವಾಲು
ಆರ್ಎಸ್ಎಸ್ ನಡೆಯು ಸಮಾಜವನ್ನು ಏಕರೂಪವಾಗಿಸುವುದಾಗಿದೆ. ವೈವಿಧ್ಯಮಯ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಪ್ರಾದೇಶಿಕ ಅಸ್ಮಿತೆಗಳನ್ನೆಲ್ಲ ಹಿಂದುತ್ವದ ಮೂಲಕ ಉಸಿರುಕಟ್ಟಿಸುವ ಪ್ರಯತ್ನವನ್ನು ಅದು ನಡೆಸುತ್ತಿದೆ. ಇದು ಪ್ರಾದೇಶಿಕ ಪಕ್ಷಗಳ ಅಸ್ತಿತ್ವವನ್ನೇ ಅಪಾಯಕ್ಕೊಡ್ಡಲಿದೆ. ಬಿಜೆಪಿ ತನ್ನ ಸಂಪೂರ್ಣ