ಭಾರತದ ಕಮ್ಯುನಿಸ್ಟ್ ಚಳುವಳಿಯ ನೂರು ವರ್ಷಗಳ ರೋಚಕ ಇತಿಹಾಸದ ಸ್ಥೂಲ ನೋಟ. ಎರಡು ಭಾಗಗಳಲ್ಲಿ. ಇಲ್ಲಿ ದೇಶದ ಸ್ವಾತಂತ್ರ್ಯಯ ಹೋರಾಟದಲ್ಲಿ ಕಮ್ಯುನಿಸ್ಟರ ಪಾತ್ರದ ಬಗೆಗಿನ ಮೊದಲ ಭಾಗವಿದೆ. ಎರಡನೆಯ ಭಾಗ ಮುಂದಿನ ವಾರ.
Tag: Punnapra-Vayalar
ಪುನ್ಮಪ್ರ-ವಯಲಾರ್ ವೀರಗಾಥೆ
ಕತ್ತದ ಉದ್ದಿಮೆ ಕಾರ್ಮಿಕರು ಅವರ ಮಾಲೀಕರ ವಿರುದ್ಧ ಮತ್ತು ತಿರುವಾಂಕೂರಿನ ದಿವಾನರ ಸರ್ವಾಧಿಕಾರಿ ಆಳ್ವಿಕೆಯ ವಿರುದ್ಧ ಹಾಗೂ ಜವಾಬ್ದಾರಿಯುತ ಸರ್ಕಾರಕ್ಕಾಗಿ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ೧೯೪೬ರಿಂದ ನಡೆಸಿದ ವೀರೋಚಿತ ಹೋರಾಟದ ಗಾಥೆಯಿದು. ಅಳಪುಜಾ
ಪುನ್ನಪ್ರ ವಾಯಲಾರ್ ಹೋರಾಟ
ಅಕ್ಟೋಬರ್ 23-27, 1946 ಅಂಬಲಪುಳ ಮತ್ತು ಚೇರ್ತಾಲದ ಕಾರ್ಮಿಕರು ಟ್ರಾವಂಕೂರು ರಾಜನ ದಿವಾನರ ದುರಾಢಳಿತ, ಅಮೆರಿಕನ್ ಮಾದರಿ ಸರಕಾರದ ವಿರುದ್ಧ ಮತ್ತು ಸಾರ್ವತ್ರಿಕ ಮತದಾನದ ಹಕ್ಕಿಗಾಗಿ ನಡೆಸಿದ ಚಾರಿತ್ರಿಕ ಹೋರಾಟಕ್ಕೆ ಇಂದು 70ನೇ