ಸಿಪಿಐ(ಎಂ) ಕೇಂದ್ರಸಮಿತಿ ಪಕ್ಷದ 22ನೇ ಮಹಾಧಿವೇಶನದ ರಾಜಕೀಯ ಠರಾವಿನ ಕರಡನ್ನು ಅಂಗೀಕರಿಸುವ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಪಕ್ಷದೊಳಗೆ ‘ಬಿಕ್ಕಟ್ಟು’ ಮತ್ತು ಗುಂಪುಗಾರಿಕೆಯ ವಿವಾದಗಳಿವೆ ಎಂದು ಲಂಗುಲಗಾಮಿಲ್ಲದ, ಆಧಾರಹೀನ ಊಹಾಪೋಹಗಳು ಹರಡಿವೆ. ಇದು ಒಂದು ಕಮುನಿಸ್ಟ್
Tag: Sitaram Yechury
ಪಶ್ಚಿಮ ಬಂಗಾಳ ರಾಜ್ಯಸಭಾ ಚುನಾವಣೆ
ಸಿಪಿಐ(ಎಂ) ಕೇಂದ್ರ ಸಮಿತಿಯ ಸಭೆ ಸೀತಾರಾಮ್ ಯೆಚುರಿಯವರನ್ನು ರಾಜ್ಯಸಭೆಯ ಮೂರನೇ ಅವಧಿಗೆ ಸೂಚಿಸಬೇಕೆನ್ನುವ ಪಶ್ಚಿಮ ಬಂಗಾಲ ರಾಜ್ಯ ಸಮಿತಿಯ ಪ್ರಸ್ತಾವವನ್ನು ತಿರಸ್ಕರಿಸಿದೆ. ಪಶ್ಚಿಮ ಬಂಗಾಲದ ಪ್ರತಿಪಕ್ಷಗಳಿಗೆ ಒಪ್ಪಿಗೆಯಾಗುವ ಒಬ್ಬ ಸ್ವತಂತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು
ಕನಿಷ್ಟ ಬೆಂಬಲ ಬೆಲೆಯ ಹಕ್ಕು ಮತ್ತು ಪರಾಮರ್ಶೆಯ ಖಾತ್ರಿ ನೀಡುವ ಶಾಸನ ತನ್ನಿ
ರೈತರಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ ಮಾರುವ ಹಕ್ಕನ್ನು ಕೊಡುವ ಮತ್ತು ಈ ಕನಿಷ್ಟ ಬೆಂಬಲ ಬೆಲೆಯನ್ನು ಪ್ರತಿವರ್ಷ ಪರಾಮರ್ಶಿಸುವ, ಅದು ಪ್ರತಿವರ್ಷದ ಕೃಷಿ ವೆಚ್ಚಗಳಿಗಿಂತ ಕನಿಷ್ಟ 50% ಹೆಚ್ಚಿರುತ್ತದೆ ಎಂದು ಖಾತ್ರಿ ಕೊಡುವ
ಕೇಸರಿ ಪಡೆಗಳ ಬೆದರಿಕೆ ತಂತ್ರಕ್ಕೆ ಜಗ್ಗುವುದಿಲ್ಲ
ಪೊಲಿಟ್‍ಬ್ಯುರೊ ಸಭೆಯ ನಂತರ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚುರಿಯವರು ನಡೆಸಲಿದ್ದ ಪತ್ರಿಕಾ ಸಮ್ಮೇಳನವನ್ನು ಛಿದ್ರಗೊಳಿಸಲು ಆರೆಸ್ಸೆಸ್‍ಗೆ ಸೇರಿದ ಸಂಘಟನೆಯ ಇಬ್ಬರು ಪ್ರಯತ್ನಿಸಿರುವುದನ್ನು ಸಿಪಿಐ(ಎಂ) ಪೊಲಿಟ್‍ಬ್ಯುರೊ ಬಲವಾಗಿ ಖಂಡಿಸಿದೆ. ತಾವು ಪತ್ರಕರ್ತರೆಂದು ಹೇಳಿಕೊಳ್ಳುತ್ತ ಸಭಾಂಗಣವನ್ನು
ದೇಶದ ಸಾರ್ವಭೌಮತೆ ಮತ್ತು ಸಾಮರಿಕ ಸ್ವಾಯತ್ತತೆಗೆ ಧಕ್ಕೆ
130 ಕೋಟಿ ಜನತೆಗೆ ಅಗೌರವ : ಪ್ರಧಾನಿಗಳಿಗೆ ಯೆಚೂರಿ ಪತ್ರ ಈ ಹೊಸ ಒಪ್ಪಂದದ ಹಿನ್ನೆಲೆಯಲ್ಲಿ ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಸೀತಾರಾಮ್ ಯೆಚೂರಿಯವರು ಪ್ರಧಾನ ಮಂತ್ರಿಗಳಿಗೆ ಒಂದು ಪತ್ರ
ನೋಟು : ರಾಜ್ಯಸಭೆಯಲ್ಲಿ ಸೀತಾರಾಮ್ ಯೆಚೂರಿಯವರ ಭಾಷಣದಿಂದ…
ನೀವು 500ರೂಪಾಯಿ, 1000 ರೂಪಾಯಿ ನೊಟುಗಳನ್ನು ನಿಲ್ಲಿಸಿದರೆ ಭ್ರಷ್ಟಾಚಾರ ನಿಲ್ಲುತ್ತದೆ ಎಂದು ಭಾವಿಸಿದ್ದೀರಾ? ಈಗ 2000 ರೂಪಾಯಿ ನೋಟುಗಳೊಂದಿಗೆ ಅದು ದುಪ್ಪಟ್ಟಾಗುತ್ತದೆ. ಸಣ್ಣ ಮೀನುಗಳು ಸಾಯುತ್ತಿವೆ, ಅತ್ತ ದೊಡ್ಡ ಮೊಸಳೆಗಳು ಮಜಾ ಮಾಡುತ್ತಿವೆ.