ನವೆಂಬರ್ 06ರಂದು ಬೆಂಗಳೂರಿನ ಸಚಿವಾಲಯ ನೌಕರರ ಸಭಾಂಗಣದಲ್ಲಿ ನಡೆದ ಅಕ್ಟೋಬರ್ ಕ್ರಾಂತಿ ಶತಮಾನೋತ್ಸವ ಸಮಾರಂಭದಲ್ಲಿ ಚಿತ್ರ ನಿರ್ದೇಶಕರಾದ ಎಂ.ಎಸ್.ಸತ್ಯುರವರು ತಿಳಿಸಿದರು.
Tag: Socialism Revolution
ಟಿಪ್ಪು ಹಿಂದೂವಾಗಿದ್ದರೆ ದೇಶಭಕ್ತನೂ ಆಗುತ್ತಿದ್ದ
ಸಮಾಜವಾದಿ ಕ್ರಾಂತಿ ಶತಮಾನೋತ್ಸವ ಕಾರ್ಯಕ್ರಮ ಬೆಂಗಳೂರಿನಲ್ಲಿ ನವೆಂಬರ್ 06ರಂದು ಸಚಿವಾಲಯ ನೌಕರರ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕರಾದ ಎಂ.ಎಸ್.ಸತ್ಯುರವರು ಹೇಳಿದರು.
ಜನರ ಪರಿಭಾಷೆಯೇ ಎಡಪಂಥೀಯ ಪರಿಭಾಷೆಯಾಗಲಿ
ಸಮಾಜವಾದಿ ಕ್ರಾಂತಿ ಶತಮಾನೋತ್ಸವ ಕಾರ್ಯಕ್ರಮ ಅಂಗವಾಗಿ ನವೆಂಬರ್ 06ರಂದು ಬೆಂಗಳೂರಿನ ಸಚಿವಾಲಯ ನೌಕರರ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪರವರು ಉದ್ಘಾಟಿಸಿದರು.
ಎಡಪಂಥೀಯರು ಜನರ ಪರಿಭಾಷೆ ರೂಪಿಸಿಕೊಳ್ಳಲಿ
ಸಮಾಜವಾದಿ ಕ್ರಾಂತಿ ಶತಮಾನೋತ್ಸವ ಸಮಾರಂಭದಲ್ಲಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಬೆಂಗಳೂರಿನಲ್ಲಿ ಶತಮಾನೋತ್ಸವವನ್ನು ಉದ್ಘಾಟನೆ ಮಾಡುತ್ತಾ ಮಾತನಾಡಿದರು.