ಯಾವುದೇ ಮೂರ್ತ ಸ್ಪಂದನೆ ನೀಡಲು ರಾಷ್ಟ್ರೀಯ ಭದ್ರತೆಯ ಮರೆಯಲ್ಲಿ ನಿರಾಕರಿಸಲಾಗದು ಎಂದು ನ್ಯಾಯಾಲಯವು ಗಮನಿಸಿರುವುದರಿಂದ, ಪೆಗಾಸಸ್ ತಂತ್ರಾಂಶ ಬಳಕೆಯ ಬಗ್ಗೆ ಒಂದು ಖಚಿತ ಉತ್ತರವನ್ನು ನೀಡಲು ಸರ್ಕಾರವು ಬಾಧ್ಯವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ
Tag: Supreme Court
ಚುನಾವಣಾ ಬಾಂಡ್ ಬಗ್ಗೆ ಸುಪ್ರಿಂ ಕೋರ್ಟ್: ವಾಸ್ತವ ಪ್ರಶ್ನೆಯಿಂದ ನುಣುಚಿಕೊಳ್ಳುವ ಕ್ರಮ
ಚುನಾವಣಾ ಬಾಂಡುಗಳ ವಿರುದ್ಧ ಅರ್ಜಿಗಳನ್ನು ಕೈಗೆತ್ತಿಕೊಳ್ಳದೇ ಹಾಗೂ ಈ ಯೋಜನೆ ಕಾನೂನಿನ ಅಡ್ಡಿಯಿಲ್ಲದೆ ಮೂರು ವರ್ಷಗಳಿಂದ ಜಾರಿಯಲ್ಲಿದೆ ಎಂದು ಹೇಳುವುದು ರಾಜಕೀಯ ದೇಣಿಗೆಯ ಈ ಕುತ್ಸಿತ ವ್ಯವಸ್ಥೆಯನ್ನು ವಸ್ತುಶಃ ಕಾನೂನುಬದ್ಧಗೊಳಿಸಿದಂತಾಗಿದೆ. ಮೂರು ವರ್ಷದಷ್ಟು
1991ರ ಪೂಜಾಸ್ಥಳಗಳ ಕಾಯ್ದೆ ಹಾಗೆಯೇ ಉಳಿಯಬೇಕು
ಸುಪ್ರಿಂ ಕೋರ್ಟ್ ಪೂಜಾಸ್ಥಳಗಳು(ವಿಶೇಷ (ವಿಧಿ) ಕಾಯ್ದೆ, 1991 ರ ಮರು ಪರೀಕ್ಷಣೆಗೆ ದಾರಿ ಮಾಡಿಕೊಟ್ಟಿರುವುದು ದುರದೃಷ್ಟಕರ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಈ ಕಾಯ್ದೆ ಎಲ್ಲ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಆಗಸ್ಟ್
ನಾಗರಿಕ ಹಕ್ಕುಗಳಿಗಾಗಿ ಹೋರಾಟ: ಗಣರಾಜ್ಯ ದಿನದ ಸಂಕಲ್ಪ
2002ರಲ್ಲಿ ಗುಜರಾತ್ನಲ್ಲಿ ಅಲ್ಪಸಂಖ್ಯಾತರ ಹತ್ಯಾಕಾಂಡ ನಡೆಯುತ್ತಿದ್ದ ವೇಳೆ ಅಂದಿನ ರಾಷ್ಟ್ರಪತಿ ಕೆ. ಆರ್. ನಾರಾಯಣನ್ ಅವರನ್ನು ನಿಯೋಗವೊಂದು ಭೇಟಿಯಾಗಿ ಮಧ್ಯಪ್ರವೇಶಕ್ಕೆ ಮನವಿ ಮಾಡಿತ್ತು. ಆಗ ನಾರಾಯಣನ್ ಹೇಳಿದ ಒಂದು ಮಾತಿದು: “ಗುಜರಾತ್ನಲ್ಲಿ ಸಂವಿಧಾನ
ಕೃಷಿ ಕಾಯ್ದೆಗಳನ್ನು ಕುರಿತ ಏಕಪಕ್ಷೀಯ ಆದೇಶ
ಸುಪ್ರಿಂ ಕೋರ್ಟ್ ಮೂರು ಕೃಷಿ ಕಾಯ್ದೆಗಳ ಅನುಷ್ಠಾನದ ಮೇಲೆ ತಡೆ ಹಾಕಿರುವ ಆದೇಶ ಅದು ಸರಕಾರವನ್ನೇ ಅವಲಂಬಿಸಿ ನೇಮಿಸಿದಂತಿರುವ ‘ಪರಿಣಿತರ ಸಮಿತಿಯ ಎರಡು ತಿಂಗಳಲ್ಲಿ ಪೂರ್ವನಿರ್ಧಾರಿತ ವರದಿ ಸಲ್ಲಿಕೆಯೊಂದಿಗೆ ಕೊನೆಗೊಳ್ಳುತ್ತದೆ. ರೈತರು ತಮ್ಮ
ಗುಡಿಸಲುವಾಸಿಗಳನ್ನು ಕೊವಿಡ್ ಕಾಲದಲ್ಲಿ ವಸತಿಹೀನರಾಗಿಸಬೇಡಿ- ರೈಲ್ವೆ ಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ
ಗುಡಿಸಲುವಾಸಿಗಳಿಗೆ ಪುನರ್ವಸತಿ ಮತ್ತು ಪರಿಹಾರದ ವ್ಯವಸ್ಥೆ ಮಾಡದೆ ಅವರನ್ನು ಒಕ್ಕಲೆಬ್ಬಿಸದಂತೆ ತಡೆಯಬೇಕು ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ರೈಲ್ವೆ ಮಂತ್ರಿ ಪೀಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ. ಆಗಸ್ಟ್
ಪ್ರಶಾಂತ ಭೂಷಣ ಕುರಿತ ತೀರ್ಪು: ಅಸಹಿಷ್ಣುತೆಯ ಪ್ರದರ್ಶನ
“ತೀರ್ಪನ್ನು ಮರುಪರಿಶೀಲಿಸುವುದು, ಶಿಕ್ಷೆ ವಿಧಿಸದಿರುವುದು ಒಳ್ಳೆಯದು” ಹಿರಿಯ ವಕೀಲ ಪ್ರಶಾಂತ ಭೂಷಣ ಅವರು ನ್ಯಾಯಾಲಯದ ನಿಂದನೆ ಮಾಡಿದ್ದಾರೆ ಎಂದು ಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಕೊಟ್ಟಿರುವ ತೀರ್ಪು ದುರದೃಷ್ಟಕರ, ಇದು ಅನಗತ್ಯವಾಗಿತ್ತು ಎಂದು
ಪರಿಶಿಷ್ಟ ಜಾತಿ/ಬುಡಕಟ್ಟು/ಒಬಿಸಿ ಮೀಸಲಾತಿಗಳು ದೇಶಾದ್ಯಂತ ಕಡ್ಡಾಯ
ಸುಪ್ರಿಂ ಕೋರ್ಟ್ ವ್ಯಾಖ್ಯಾನಕ್ಕೆ ಕಾರಣವಾದ ಲೋಪವನ್ನು ಕೂಡಲೇ ಸರಿಪಡಿಸಲು ಕೇಂದ್ರ ಸರಕಾರಕ್ಕೆ ಆಗ್ರಹ ಸುಪ್ರಿಂ ಕೋರ್ಟಿನ ಇಬ್ಬರು ನ್ಯಾಯಾಧೀಶರ ಪೀಠsವೊಂದು ಕಲಮು ೧೬(೪) ಮತ್ತು ೧೬(೪-ಎ)ಅವಕಾಶ ಕಲ್ಪಿಸುವ ಅಂಶಗಳಷ್ಟೇ, ಮತ್ತು ಸರಕಾರೀ ಉದ್ಯೋಗಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲ ನಿರ್ಬಂಧಗಳನ್ನು ತೆಗೆಯಬೇಕು
ಸುಪ್ರಿಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕ ಸ್ವಾತಂತ್ರ್ಯಗಳ ಮೇಲೆ ಹೇರಿರುವ ನಿರ್ಬಂಧಗಳ ಬಗ್ಗೆ ಮಹತ್ವದ ಟಿಪ್ಪಣಿಗಳನ್ನು ಮಾಡಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಇವು ಕೇಂದ್ರ ಸರಕಾರವು ಪರಿಸ್ಥಿತಿ ಸಾಮಾನ್ಯವಾಗಿದೆ
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸುಪ್ರಿಂ ಕೋರ್ಟಿನಲ್ಲಿ ಸಿಪಿಐ(ಎಂ) ಅರ್ಜಿ
ಸಂವಿಧಾನವನ್ನುಉಳಿಸುವಕೆಲಸವನ್ನುಐಕ್ಯತೆಯಿಂದಮಾಡಬೇಕಾಗಿದೆ- ಸೀತಾರಾಂ ಯೆಚುರಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅಸಂವಿಧಾನಿಕ ಮಾತ್ರವಲ್ಲ, ಸಂವಿಧಾನ ವಿರೋಧಿಯೂ ಆಗಿದೆ, ಸಂವಿಧಾನದ ಮೂಲ ಆಶಯಗಳಿಗೇ ವಿರುದ್ಧವಾಗಿದೆ, ಆದ್ದರಿಂದ ಸಿಪಿಐ(ಎಂ) ಇದಕ್ಕೆ ಸವಾಲು ಹಾಕಿ ಸುಪ್ರಿಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸುತ್ತಿದೆ