ಕೊಲೆ ಬೆದರಿಕೆ ಬಗ್ಗೆ ಕ್ಷಿಪ್ರ ಕ್ರಮಕೈಗೊಳ್ಳಿ: ಕರ್ನಾಟಕ ಸರಕಾರಕ್ಕೆ ಆಗ್ರಹ

ಕರ್ನಾಟಕದಲ್ಲಿ  ಹಲವು ಪ್ರತಿಷ್ಠಿತ ವ್ಯಕ್ತಿಗಳಿಗೆ ಕೊಲೆ ಬೆದರಿಕೆ ಕಳಿಸಿರುವುದನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಈ ಪಟ್ಟಿಯಲ್ಲಿ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಸದಸ್ಯರಾಗಿರುವ ಬೃಂದಾ ಕಾರಟ್‍, ಚಿತ್ರನಟರಾಗಿರುವ ಪ್ರಕಾಶ್‍ ರಾಜ್, ಸ್ವಾಮಿ

Read more